Daily Horoscope
✕

ಪುತ್ರನ ಬೌಲಿಂಗ್ ನಲ್ಲಿ ಬೌಲ್ಡ್ ಆಗಿ ಟ್ರೋಲ್ ಆದ ಶಿಖರ್ ಧವನ್

Webdunia
ಶನಿವಾರ, 25 ಏಪ್ರಿಲ್ 2020 (09:28 IST)
ನವದೆಹಲಿ: ಟೀಂ ಇಂಡಿಯಾದ ಗಬ್ಬರ್ ಸಿಂಗ್ ಶಿಖರ್ ಧವನ್ ವಿಶ್ವದ ಎಷ್ಟೋ ಬೌಲರ್ ಗಳನ್ನು ಚೆಂಡಾಡಿರಬಹುದು. ಆದರೆ ಪುತ್ರ ಝೊರಾವರ್ ಬೌಲಿಂಗ್ ನಲ್ಲಿ ಬೌಲ್ಡ್ ಆಗಿ ಟ್ರೋಲ್ ಗೊಳಗಾಗಿದ್ದಾರೆ.


ಲಾಕ್ ಡೌನ್ ನಿಂದಾಗಿ ಮನೆಯಲ್ಲೇ ಇರುವ ಧವನ್, ತಮ್ಮ ಮನೆಯೊಳಗೇ ಟೆನಿಸ್ ಬಾಲ್ ನಲ್ಲಿ ಮಗನ ಜತೆ ಕ್ರಿಕೆಟ್ ಆಡಿದ್ದಾರೆ. ಈ ವೇಳೆ ಅಚಾನಕ್ ಆಗಿ ಬಂದ ಝೊರಾವರ್ ಬಾಲ್ ಗೆ ಧವನ್ ಕ್ಲೀನ್ ಬೌಲ್ಡ್ ಆಗಿದ್ದಾರೆ.

ಇದನ್ನು ನೋಡಿದ ನೆಟ್ಟಿಗರು ಧವನ್ ರನ್ನು ಟ್ರೋಲ್ ಮಾಡಿದ್ದಾರೆ. ಮುಂದೊಂದು ದಿನ ಅವನು ಉತ್ತಮ ಬೌಲರ್ ಆಗುತ್ತಾನೆ ಎಂದರೆ ಇನ್ನು ಕೆಲವರು ಧವನ್ ನಿಮ್ಮ ಬ್ಯಾಟಿಂಗ್ ನ್ನು ಪುನರ್ ಪರಿಶೀಲಿಸಬೇಕಿದೆ. ಮಗನ ಮುಂದೆಯೇ ಬೌಲ್ಡ್ ಆಗುತ್ತೀರೆಂದರೆ ಹೇಗೆ ಎಂದು ತಮಾಷೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments