ನವದೆಹಲಿ: ಐಪಿಎಲ್ ರದ್ದಾದ ಬೆನ್ನಲ್ಲೇ ತವರಿಗೆ ಮರಳಿರುವ ಕ್ರಿಕೆಟಿಗ ಶಿಖರ್ ಧವನ್ ಕೊರೋನಾಗೆ ಲಸಿಕೆ ಪಡೆದುಕೊಂಡದ್ದಾರೆ.
									
										
								
																	
ತಾವು ಲಸಿಕೆ ಪಡೆದುಕೊಂಡ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಧವನ್, ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸಿದ್ದಾರೆ.
									
			
			 
 			
 
 			
			                     
							
							
			        							
								
																	ಇತ್ತೀಚೆಗಷ್ಟೇ ಬಿಸಿಸಿಐ ಕ್ರಿಕೆಟಿಗರು ಯಾವಾಗ ಲಸಿಕೆ ಪಡೆದುಕೊಳ್ಳಬೇಕೆಂಬುದನ್ನು ಅವರೇ ನಿರ್ಧರಿಸಲಿದ್ದಾರೆ ಎಂದಿತ್ತು. ಅದರಂತೆ ಈಗ ಧವನ್ ಮೊದಲೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.