ಶಿಖರ್ ಧವನ್ ಪತ್ನಿ, ಮಕ್ಕಳನ್ನು ದುಬೈನಿಂದ ವಿಮಾನವೇರಲು ನಿರಾಕರಿಸಿದ ವಿಮಾನ ಸಿಬ್ಬಂದಿ!

Webdunia
ಶುಕ್ರವಾರ, 29 ಡಿಸೆಂಬರ್ 2017 (16:11 IST)
ನವದೆಹಲಿ: ದುಬೈ ಮಾರ್ಗವಾಗಿ ದ. ಆಫ್ರಿಕಾಗೆ ತೆರಳುತ್ತಿದ್ದ ಟೀಂ ಇಂಡಿಯಾ ಆಟಗಾರ ಶಿಖರ್ ಧವನ್ ಜತೆಗಿದ್ದ ಪತ್ನಿ ಆಯೆಷಾ ಮತ್ತು ಪುತ್ರನಿಗೆ ದುಬೈ ವಿಮಾನ ನಿಲ್ದಾಣದಿಂದ ಆಫ್ರಿಕಾ ವಿಮಾನವೇರಲು ಅವಕಾಶ ನಿರಾಕರಿಸಲಾಗಿದೆ.
 

ವಿಮಾನ ನಿಲ್ದಾಣದಲ್ಲಿ ಆಯೆಷಾ ಮತ್ತು ಪುತ್ರನ ಜನನ ನೋಂದಣಿ ಪತ್ರ ಮತ್ತು ಇತರ ದಾಖಲೆಗಳನ್ನು ಎಮಿರೇಟ್ಸ್ ವಿಮಾನ ಯಾನ ಸಿಬ್ಬಂದಿ ಕೇಳಿದ್ದು, ಇದು ತಕ್ಷಣದಲ್ಲಿ ಅವರ ಬಳಿ ಇರಲಿಲ್ಲ. ಇದೇ ಕಾರಣಕ್ಕೆ ಧವನ್ ಜತೆಗೆ ದ.ಆಫ್ರಿಕಾ ವಿಮಾನವೇರಲು ಕುಟುಂಬದವರಿಗೆ ಅವಕಾಶ ನೀಡಲಾಗಿಲ್ಲ.

ಈ ವಿಷಯವನ್ನು ಸ್ವತಃ ಧವನ್ ತಮ್ಮ ಟ್ವಿಟರ್ ಪೇಜ್ ನಲ್ಲಿ ವಿವರವಾಗಿ ಬರೆದುಕೊಂಡಿದ್ದು, ವಿಮಾನ ಯಾನ ಸಿಬ್ಬಂದಿಯ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನು ಮುಂಬೈಯಲ್ಲಿ ವಿಮಾನ ಏರುವ ಮೊದಲೇ ಯಾಕೆ ಹೇಳಿಲ್ಲ. ಈಗ ಅರ್ಧ ದಾರಿಯಲ್ಲಿ ಈ ರೀತಿ ಮಾಡುವುದು ಎಷ್ಟು ಸರಿ ಎಂದು ಧವನ್ ಪ್ರಶ್ನಿಸಿದ್ದಾರೆ. ಇದೀಗ ದುಬೈ ವಿಮಾನ ನಿಲ್ದಾಣದಲ್ಲೇ ಇರುವ ಧವನ್ ಪತ್ನಿ, ಪುತ್ರ ದಾಖಲೆ ಒದಗಿಸಿದ ಮೇಲಷ್ಟೇ ಆಫ್ರಿಕಾ ವಿಮಾನವೇರಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

ಮುಂದಿನ ಸುದ್ದಿ
Show comments