Webdunia - Bharat's app for daily news and videos

Install App

ಪಿಚ್ ಫಿಕ್ಸಿಂಗ್ ನಿಂದ ಕ್ರಿಕೆಟ್ ಹಾಳಾಯಿತು ಎಂದ ಶೊಯೇಬ್ ಅಖ್ತರ್ ಗೆ ತಿರುಗೇಟು

Webdunia
ಶುಕ್ರವಾರ, 27 ಅಕ್ಟೋಬರ್ 2017 (08:36 IST)
ಮುಂಬೈ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದಿದ್ದ ಪಂದ್ಯದ ಪಿಚ್ ವಿವರಗಳನ್ನು ಕ್ಯುರೇಟರ್ ಬಹಿರಂಗಪಡಿಸಿ ಪಿಚ್ ಫಿಕ್ಸಿಂಗ್ ನಡೆಸಿದ್ದರು ಎಂಬ ಆರೋಪಗಳಿಗೆ ಪ್ರತಿಕ್ರಿಯಿಸಲು ಹೋಗಿ ಪಾಕ್ ಮಾಜಿ ವೇಗಿ ಶೊಯೇಬ್ ಅಖ್ತರ್ ತಿರುಗೇಟು ಪಡೆದಿದ್ದಾರೆ.

 
ನ್ಯೂಜಿಲೆಂಡ್- ಭಾರತ ನಡುವಿನ ಪಂದ್ಯದ ಪಿಚ್ ಫಿಕ್ಸ್ ಆಗಿತ್ತು ಎಂಬ ಸುದ್ದಿ ಕೇಳಿ ನಿಜಕ್ಕೂ ಆಘಾತವಾಯಿತು. ಇಂತಹವುಗಳಿಂದ ಕ್ರಿಕೆಟ್ ನ ಪ್ರತಿಷ್ಠೆ  ಹಾನಿಯಾಗುತ್ತಿದೆ. ಮೊದಲು ಇವುಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶೊಯೇಬ್ ಟ್ವೀಟ್ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಭಾರತೀಯ ಅಭಿಮಾನಿಗಳು, ಲೋ.. ಮೊದಲು ನಿಮ್ಮ ದೇಶದ ಅಸಂಖ್ಯ ಕ್ರಿಕೆಟಿಗರು ನಡೆಸಿದ ಮ್ಯಾಚ್ ಫಿಕ್ಸಿಂಗ್ ನಿಂದ ಕ್ರಿಕೆಟ್ ಗೆ ಎಷ್ಟು ಹಾನಿಯಾಗಿದೆ ಎಂದು ಲೆಕ್ಕ ಹಾಕಿ. ಭಾರತ-ನ್ಯೂಜಿಲೆಂಡ್ ಪಂದ್ಯದ ಪಿಚ್ ಕ್ಯುರೇಟರ್ ನನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸರ್ಫರಾಜ್ ಖಾನ್ ಎರಡೇ ತಿಂಗಳಲ್ಲಿ 17 ಕೆಜಿ ತೂಕ ಇಳಿಸಿದ್ದು ಹೇಗೆ

ರಿಷಭ್ ಪಂತ್ ನಾಲ್ಕನೇ ಟೆಸ್ಟ್ ಆಡುವ ಬಗ್ಗೆ ಇಲ್ಲಿದೆ ಲೇಟೆಸ್ಟ್ ಅಪ್ ಡೇಟ್

ತೂಕ ಇಳಿಸಿಕೊಂಡ ಕ್ರಿಕೆಟಿಗ ಸರ್ಫರಾಜ್ ಖಾನ್: ಇವರೇನಾ ಅವರು

Kantara Chpater 1: ಕೊನೆಗೂ ಕಾಂತಾರ ಚಾಪ್ಟರ್ 1 ಶೂಟಿಂಗ್ ಮುಗಿಯಿತು: video

ಮ್ಯಾಂಚೆಸ್ಟರ್ ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments