Daily Horoscope
✕

ಟೀಂ ಇಂಡಿಯಾಗೆ ಒಂದು ಶಾಕಿಂಗ್ ನ್ಯೂಸ್

Webdunia
ಶುಕ್ರವಾರ, 29 ಡಿಸೆಂಬರ್ 2017 (07:19 IST)
ಮುಂಬೈ: ಟೀಂ ಇಂಡಿಯಾದ ಬ್ಯಾಟ್ಸ್ ಮನ್ ಶಿಖರ್ ಧವನ್ ಅವರು ಗಾಯದ ಸಮಸ್ಯೆಗೆ ಒಳಗಾದ ಕಾರಣ ದಕ್ಷಿಣ ಆಫ್ರಿಕಾದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿಯುವ ಸಂಭವಿದ್ದು,ಇದು ಭಾರತ ತಂಡಕ್ಕೆ ತುಂಬಾ ಬೇಸರದ ಸಂಗತಿಯಾಗಿದೆ.


ಕಾಲು ನೋವಿನಿಂದ ನರಳುತ್ತಿರುವ ಧವನ್ ಅವರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗುತ್ತಿದ್ದು, ಅವರ ಎಂಆರ್ ಐ ಸ್ಕ್ಯಾನ್ ಕೂಡ ತೆಗೆಯಲಾಗುತ್ತಿದೆ ಎಂಬ ವಿಷಯ ತಿಳಿದುಬಂದಿದೆ. ಇದರ ಬಗ್ಗೆ ದೈಹಿಕ ತಜ್ಞ ಪ್ಯಾಟ್ರಿಕ್ ಫಹರ್ಟ್ ಅವರು ಟೀಂ ಇಂಡಿಯಾ ವ್ಯವಸ್ಥಾಪಕ ಮಂಡಳಿಗೆ  ವರದಿ ನೀಡಬೇಕಿದೆ. ಒಂದುವೇಳೆ ಧವನ್ ಅವರು ಸರಣಿ ಆಡಲು ಅಸಮರ್ಥರಾದರೆ ರಾಷ್ಟ್ರೀಯ ಆಯ್ಕೆ ಮಂಡಳಿ ಬದಲಿ ಆಟಗಾರರನ್ನು ಘೋಷಿಸಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಭಾರತೀಯ ಕ್ರಿಕೆಟ್‌ ಅಭಿಮಾನಿಗಳಿಗೆ ಬಿಗ್ ಶಾಕ್:ನಾಯಕತ್ವಕ್ಕೆ ಹರ್ಮನ್‌ಪ್ರೀತ್ ಕೌರ್ ದಿಢೀರ್ ರಾಜೀನಾಮೆ

ಮುಂದಿನ ಸುದ್ದಿ
Show comments