Daily Horoscope
✕

ಕನ್ನಡಿಗ ಮನೀಶ್ ಪಾಂಡೆಗೆ ಪಾಕ್ ವೇಗಿ ಶೊಯೇಬ್ ಅಖ್ತರ್ ಕೊಟ್ಟ ಕಾಂಪ್ಲಿಮೆಂಟ್ ಏನು ಗೊತ್ತಾ?

Webdunia
ಬುಧವಾರ, 22 ಜನವರಿ 2020 (09:05 IST)
ಮುಂಬೈ: ಟೀಂ ಇಂಡಿಯಾದ ಸೀಮಿತ ಓವರ್ ಗಳ ಪಂದ್ಯಗಳಲ್ಲಿ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಗಿಳಿಯುವ ಕನ್ನಡಿಗ ಬ್ಯಾಟ್ಸ್ ಮನ್ ಮನೀಶ್ ಪಾಂಡೆ ಬಗ್ಗೆ ಪಾಕ್ ಮಾಜಿ ವೇಗಿ ಶೊಯೇಬ್ ಅಖ್ತರ್ ಹೊಗಳಿದ್ದಾರೆ.

ಮನೀಶ್ ಕೆಳ ಕ್ರಮಾಂಕದಲ್ಲಿ ಉತ್ತಮ ಪ್ರದರ್ಶನ ನೀಡಿರುವುದಕ್ಕೆ ಶೊಯೇಬ್ ಅವರನ್ನು ದಿಗ್ಗಜ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಧೋನಿಗೆ ಹೋಲಿಕೆ ಮಾಡಿ ಹೊಗಳಿದ್ದಾರೆ.

‘ಕೊನೆಗೂ ಭಾರತ ತಂಡಕ್ಕೆ ಧೋನಿಯ ಉತ್ತರಾಧಿಕಾರಿ ಸಿಕ್ಕಿದ್ದಾರೆ. ಮನೀಶ್ ಧೋನಿಯ ಸ್ಥಾನವನ್ನು ಸಮರ್ಥವಾಗಿ ತುಂಬಿದ್ದಾರೆ’ ಎಂದು ಸಂದರ್ಶನವೊಂದರಲ್ಲಿ ಶೊಯೇಬ್ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

ಭಾರತ vs ನ್ಯೂಜಿಲ್ಯಾಂಡ್ 1st ODI: ವಿರಾಟ್ ಕೊಹ್ಲಿ ಅರ್ಧಶತಕದ ಅಬ್ಬರ, 5 ವಿಕೆಟ್‌ಗಳಿಂದ ಕಿವೀಸ್ ಪರಾಭವ

ಭಾರತ vs ನ್ಯೂಜಿಲೆಂಡ್ 1st ODI: 185 ರನ್‌ಗಳಿಗೆ ಕಿವೀಸ್ ಸರ್ವಪತನ

ಭಾರತ ಮತ್ತು ನ್ಯೂಜಿಲೆಂಡ್ ಏಕದಿನ ಸರಣಿ 2026: ಪಂದ್ಯಗಳ ವೇಳಾಪಟ್ಟಿ ಮತ್ತು ನೇರಪ್ರಸಾರ ವಿವರ

IND vs NZ: ನ್ಯೂಜಿಲೆಂಡ್ ಎದುರು 4ನೇ ಟಿ20 ಪಂದ್ಯದಲ್ಲಿ 87 ರನ್‌ಗಳ ಸೋಲುಂಡ ಟೀಮ್ ಇಂಡಿಯಾ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೋಲ್ಡ್ ವಾರ್ ಇನ್ನೂ ನಿಂತಿಲ್ವಾ: ಮೈದಾನದಲ್ಲಿ ಇಬ್ಬರ ವರ್ತನೆಗೆ ಫ್ಯಾನ್ಸ್ ಶಾಕ್ Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments