Webdunia - Bharat's app for daily news and videos

Install App

ಅನುಷ್ಕಾ ಮದುವೆಯಾಗಿದ್ದಕ್ಕೆ ವಿರಾಟ್ ಬ್ಯಾಟಿಂಗ್ ಹಳ್ಳ ಹಿಡಿಯಿತು: ಶೊಯೇಬ್ ಅಖ್ತರ್

Webdunia
ಸೋಮವಾರ, 24 ಜನವರಿ 2022 (09:20 IST)
ಮುಂಬೈ: ಟೀಂ ಇಂಡಿಯಾ ರನ್ ಮೆಷಿನ್ ಎಂದೇ ಖ್ಯಾತರಾಗಿದ್ದ ವಿರಾಟ್ ಕೊಹ್ಲಿ ಯಾಕೋ ಕಳೆದ ಎರಡು ವರ್ಷಗಳಿಂದ ಒಂದೇ ಒಂದು ಶತಕ ದಾಖಲಿಸಿಲ್ಲ. ಇದಕ್ಕೆ ತಜ್ಞರು ಏನೆಲ್ಲಾ ಕಾರಣ ನೀಡಬಹುದು. ಆದರೆ ಪಾಕ್ ಮಾಜಿ ವೇಗಿ ಶೊಯೇಬ್ ಅಖ್ತರ್ ಮಾತ್ರ ಇದಕ್ಕೆ ವಿರಾಟ್ ಪತ್ನಿ ಅನುಷ್ಕಾ ಮೇಲೆ ಗೂಬೆ ಕೂರಿಸಿದ್ದಾರೆ.

ಮದುವೆಯಾದರೆ ಜವಾಬ್ಧಾರಿ ಜಾಸ್ತಿಯಾಗುತ್ತೆ. ಆಗ ಆಟದ ಬಗ್ಗೆ ಗಮನ ಕೊಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಕೊಹ್ಲಿ ಈಗಲೇ ಮದುವೆಯಾಗಬಾರದಿತ್ತು ಎಂದಿದ್ದಾರೆ ಶೊಯೇಬ್.

‘ಕೊಹ್ಲಿ ಸ್ಥಾನದಲ್ಲಿ ನಾನು ಇದ್ದಿದ್ದರೆ ಮದುವೆಯೇ ಆಗುತ್ತಿರಲಿಲ್ಲ. ಸದ್ಯಕ್ಕೆ ನನ್ನ ಆಟವನ್ನು ಎಂಜಾಯ್ ಮಾಡುತ್ತಿದ್ದೆ. ಮದುವೆಯಾಗುವುದೇ ತಪ್ಪು ಎಂದು ನಾನು ಹೇಳಲ್ಲ. ಆದರೆ ಆಡುವಾಗ ಅದರಲ್ಲೂ ಕ್ರಿಕೆಟ್ ಪ್ರಿಯ ಭಾರತದಲ್ಲಿ ಕೊಹ್ಲಿ ಎಂದರೆ ವಿಶೇಷ ಕ್ರೇಜ್ ಇದೆ. ಹೀಗಾಗಿ ಆಡುವಷ್ಟು ಸಮಯ ಕ್ರಿಕೆಟ್ ಗೆ ಗಮನ ಕೊಡಬೇಕು’ ಎಂದು ಶೊಯೇಬ್ ಹೇಳಿಕೊಂಡಿದ್ದಾರೆ. ಅವರ ಈ ಹೇಳಿಕೆ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಮುಂದಿನ ಸುದ್ದಿ
Show comments