Webdunia - Bharat's app for daily news and videos

Install App

ಪಾಕ್ ವೇಗಿ ಶೊಯೇಬ್ ಅಖ್ತರ್ ಗೆ ಟೀಂ ಇಂಡಿಯಾ ಬೌಲಿಂಗ್ ಕೋಚ್ ಆಗುವ ಬಯಕೆಯಂತೆ!

Webdunia
ಮಂಗಳವಾರ, 5 ಮೇ 2020 (11:32 IST)
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ವೇಗಿ ಶೊಯೇಬ್ ಅಖ್ತರ್ ಗೆ ಟೀಂ ಇಂಡಿಯಾಗೆ ಬೌಲಿಂಗ್ ಕೋಚ್ ಆಗಬೇಕೆಂಬ ಮಹದಾಸೆಯಿದೆಯಂತೆ.


ಆಗಾಗ ಭಾರತೀಯ ಕ್ರಿಕೆಟ್, ಕ್ರಿಕೆಟಿಗರ ಬಗ್ಗೆ ವಿಮರ್ಶೆ ಮಾಡಿ ಮಾತನಾಡುವ ಶೊಯೇಬ್ ಅಖ್ತರ್ ಈಗ ಇಂತಹದ್ದೊಂದು ಆಸೆ ಹೊಂದಿದ್ದಾರಂತೆ. ಭಾರತ-ಪಾಕಿಸ್ತಾನ ನಡುವೆ ಕ್ರಿಕೆಟ್ ಅಷ್ಟಕಷ್ಟೇ. ಅದರ ನಡುವೆ ಅಖ್ತರ್ ಈ ಆಸೆ ನನಸಾಗುವುದು ಸುಲಭವಲ್ಲ ಬಿಡಿ!

ಹಾಗಿದ್ದರೂ ಒಂದು ವೇಳೆ ತನಗೇನಾದರೂ ಭಾರತೀಯ ಕ್ರಿಕೆಟ್ ತಂಡಕ್ಕೆ ಬೌಲಿಂಗ್ ಕೋಚ್ ಆಗುವ ಅವಕಾಶ ಸಿಕ್ಕರೆ ಪ್ರತಿಭಾವಂತರನ್ನು ಬೇಗನೇ ಗುರುತಿಸಿ ಅವರ ಸಾಮರ್ಥ್ಯ ಹೆಚ್ಚಿಸುವ ಕೆಲಸ ಮಾಡುವುದಾಗಿ ಅಖ್ತರ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027 ರ ವಿಶ್ವಕಪ್ ಕನಸಿಗೆ ಬಿಸಿಸಿಐ ಕೊಳ್ಳಿ

ಓವಲ್ ಟೆಸ್ಟ್ ನಲ್ಲಿ ಭಾರತದ ವಿರುದ್ಧ ಮೋಸದಾಟದ ಆರೋಪ ಹೊರಿಸಿದ ಪಾಕ್ ಕ್ರಿಕೆಟಿಗ

ಬಾಗಲಕೋಟೆಯ ವಿದ್ಯಾರ್ಥಿನಿಯ ಸಂಕಷ್ಟಕ್ಕೆ ಮಿಡಿದ ಸ್ಟಾರ್ ಕ್ರಿಕೆಟಿಗನ ಹೃದಯ, ಮಾಡಿದ್ದೇನು ಗೊತ್ತಾ

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮೊಹಮ್ಮದ್ ಸಿರಾಜ್ ಯಾರ್ಕರ್ ನಿಂದ ಇವರೆಲ್ಲರ ವೃತ್ತಿ ಜೀವನ ಬಚಾವ್ ಆಯ್ತು

ಮುಂದಿನ ಸುದ್ದಿ
Show comments