Webdunia - Bharat's app for daily news and videos

Install App

ಒಂದೇ ಓವರ್ ನಲ್ಲಿ ಆರು ಸಿಕ್ಸರ್ ಸಿಡಿಸಲು ಪ್ಲ್ಯಾನ್ ಮಾಡಿದ್ದ ಶ್ರೇಯಸ್ ಅಯ್ಯರ್! ಮತ್ತೇನಾಯ್ತು?

Webdunia
ಮಂಗಳವಾರ, 12 ನವೆಂಬರ್ 2019 (09:17 IST)
ಮುಂಬೈ: ಬಾಂಗ್ಲಾದೇಶ ವಿರುದ್ಧ ನಡೆದ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ 33 ಎಸೆತಗಳಲ್ಲಿ 62 ರನ್ ಗಳಿಸಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದ ಶ್ರೇಯಸ್ ಅಯ್ಯರ್ ಈ ಬಗ್ಗೆ ಮಾತನಾಡಿದ್ದಾರೆ.


ಯಜುವೇಂದ್ರ ಚಾಹಲ್ ನಡೆಸಿಕೊಡುವ ಚಾಹಲ್ ಟಿವಿ ಸಂದರ್ಶನದಲ್ಲಿ ಶ್ರೇಯಸ್ ಇನ್ನೊಂದು ಆಸೆಯನ್ನು ಹೊರ ಹಾಕಿದ್ದಾರೆ. ಈ ದಿನ ತಾನು ಒಂದೇ ಓವರ್ ನಲ್ಲಿ ಆರು ಸಿಕ್ಸರ್ ಸಿಡಿಸಬೇಕೆಂದು ಅಂದುಕೊಂಡಿದ್ದೆ ಎಂದು ಅಯ್ಯರ್ ಹೇಳಿದ್ದಾರೆ.

ಒಂದೇ ಓವರ್ ನಲ್ಲಿ ಮೂರು ಸತತ ಸಿಕ್ಸರ್ ಬಾರಿಸಿದ್ದ ಅಯ್ಯರ್, ಆ ಓವರ್ ನ ಎಲ್ಲಾ ಎಸೆತವನ್ನೂ ಸಿಕ್ಸರ್ ಗಟ್ಟಬೇಕೆಂದುಕೊಂಡಿದ್ದರಂತೆ. ಆದರೆ ನಾಲ್ಕನೇ ಎಸೆತವನ್ನು ಬೌಲರ್ ಕೊಂಚ ವೈಡ್ ಆಗಿ ಎಸೆದಿದ್ದರಿಂದ ಆ ಅದೃಷ್ಟ ಕೈ ತಪ್ಪಿತು ಎಂದು ಅವರು ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಚಿನ್ನಸ್ವಾಮಿಯಲ್ಲಿ ಕಿಂಗ್ಸ್‌ ದರ್ಬಾರ್‌: ತವರಿನಲ್ಲಿ ಆರ್‌ಸಿಬಿಗೆ ಹ್ಯಾಟ್ರಿಕ್‌ ಸೋಲಿನ ಮುಖಭಂಗ

ಬಿಡುವು ನೀಡಿದ ಮಳೆರಾಯ, RCB vs PBKS ಪಂದ್ಯಾಟ ಶುರು

IPL 2025: ಆರ್‌ಸಿಬಿ ಅಭಿಮಾನಿಗಳಿಗೆ ಟೆನ್ಷನ್ ಮೇಲೆ ಟೆನ್ಷನ್‌, ಇನ್ನೂ ಶುರುವಾಗದ ಪಂದ್ಯಾಟ

ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಸೇರಿದ ಬೇಬಿ ಎಬಿ: ಇನ್ನಾದರೂ ಪುಟದೇಳುತ್ತಾ ಧೋನಿ ಪಡೆ

KL Rahul Daughter: ಬರ್ತ್ ಡೇ ದಿನ ಮಗಳ ಹೆಸರು ರಿವೀಲ್ ಮಾಡಿದ ಕೆಎಲ್ ರಾಹುಲ್: ಈ ಹೆಸರಿನಲ್ಲಿದೆ ಒಂದು ವಿಶೇಷ

ಮುಂದಿನ ಸುದ್ದಿ
Show comments