ರವಿಚಂದ್ರನ್ ಅಶ್ವಿನ್ ಗೆ ಟೀಂ ಇಂಡಿಯಾ ನಾಯಕತ್ವ: ನಟ ಸಿದ್ಧಾರ್ಥ್ ಬ್ಯಾಟಿಂಗ್!

Webdunia
ಶುಕ್ರವಾರ, 27 ಆಗಸ್ಟ್ 2021 (09:05 IST)
ಚೆನ್ನೈ: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ನಾಯಕರಾಗಲು ರವಿಚಂದ್ರನ್ ಅಶ್ವಿನ್ ಸೂಕ್ತ ಎನ್ನುವ ಮೂಲಕ ತಮಿಳು, ತೆಲುಗು ನಟ ಸಿದ್ಧಾರ್ಥ್ ಹೊಸ ಚರ್ಚೆ ಹುಟ್ಟು ಹಾಕಿದ್ದಾರೆ.


ಅಶ್ವಿನ್ ಇದೀಗ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡುವ ಬಳಗದಲ್ಲಿ ಅವಕಾಶ ಸಿಗದೇ ಬೆಂಚ್ ಕಾಯಿಸುತ್ತಿದ್ದಾರೆ. ಮೂರನೇ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ನಾಯಕತ್ವದಲ್ಲಿ ಬ್ಯಾಟಿಂಗ್-ಬೌಲಿಂಗ್ ಎರಡರಲ್ಲೂ ತಂಡ ವಿಫಲವಾಗಿದೆ.

ಇದರ ಬೆನ್ನಲ್ಲೇ ಸಿದ್ಧಾರ್ಥ್ ‘ರವಿಚಂದ್ರನ್ ಅಶ್ವಿನ್ ರನ್ನು ಟೀಂ ಇಂಡಿಯಾ ನಾಯಕರಾಗಿ ನಾವು ನೋಡಬಹುದೇ? ಕೊನೆ ಪಕ್ಷ ಹಾಗಾದರೂ ಅವರಿಗೆ ತಂಡದಲ್ಲಿ ಆಡುವ ಅವಕಾಶ ಸಿಗಬಹುದು’ ಎಂದು ಸಿದ್ಧಾರ್ಥ್ ಅಸಮಾಧಾನ ಹೊರಹಾಕಿದ್ದಾರೆ. ವಿಶೇಷವೆಂದರೆ ಅವರಿಗೆ ನೆಟ್ಟಿಗರು ಬೆಂಬಲ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅನುಷ್ಕಾ ಶರ್ಮಾ ಲಂಡನ್‌ ಮೋಹದಿಂದ ವಿರಾಟ್‌ ಕೊಹ್ಲಿಯ ಕ್ರಿಕೆಟ್‌ ಹಾಳಾಯಿತಾ: ನೆಟ್ಟಿಗರ ತರಾಟೆ

ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಅವರಿಗೆ ಭಾರತೀಯ ಸೇನೆಯಲ್ಲಿ ವಿಶೇಷ ಹುದ್ದೆ

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

INDW vs NZW: ಅಂತೂ ಇಂತೂ ವಿಶ್ವಕಪ್ ಸೆಮಿಫೈನಲ್ ಗೆ ಲಗ್ಗೆಯಿಟ್ಟ ಭಾರತ ವನಿತೆಯರು

ಮುಂದಿನ ಸುದ್ದಿ
Show comments