ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಅದೇನೋ ಇದೆಯಂತೆ. ಏನಪ್ಪಾ ಅದು?

Webdunia
ಗುರುವಾರ, 22 ಡಿಸೆಂಬರ್ 2016 (09:52 IST)
ಪಾಟ್ನಾ: ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಅದೇನೋ ಇದೆಯಂತೆ. ಅದೇನದು? ಹಾಗಾಗಿಯೇ ಭಾರತ ಯಶಸ್ಸು ಕಂಡಿತಂತೆ. ಹಾಗಂತ ಯಾರು ಹೇಳಿದ್ದು? ಹೇಳಿದ್ದು ಶ್ರೀಲಂಕಾದ ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ.


ವಿರಾಟ್ ಕೊಹ್ಲಿಯವರ ಸ್ಪೂರ್ತಿಯುತ ನಾಯಕತ್ವವೇ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ದೊಡ್ಡ ಮಟ್ಟಿನ ಯಶಸ್ಸಿಗೆ ಕಾರಣವಾಗಿದ್ದು. ಅವರ ಈ ಸ್ಪೂರ್ತಿಯಿಂದ ಟೀಂ ಇಂಡಿಯಾ ತಾಳ ಮೇಳ ಸರಿಯಾಗಿದೆ. ಹೀಗಾಗಿ ಇಂಗ್ಲೆಂಡ್ ನಂತಹ ದೊಡ್ಡ ತಂಡವನ್ನು ಸದೆಬಡಿಯಲು ಸಾಧ್ಯವಾಯಿತು ಎಂದು ಜಯಸೂರ್ಯ ಅಭಿಪ್ರಾಯಪಟ್ಟಿದ್ದಾರೆ. 

ಅಲ್ಲದೆ ಅನಿಲ್ ಕುಂಬ್ಳೆಯಂತಹ ದಿಗ್ಗಜ ಬೌಲರ್ ನ ಕೋಚಿಂಗ್ ಕೂಡಾ ಟೀಂ ಇಂಡಿಯಾ ಆಟಗಾರರ ಯಶಸ್ಸಿಗೆ ಕಾರಣ ಎಂದಿದ್ದಾರೆ. ಎಲ್ಲರೂ ಗೆದ್ದೆತ್ತಿನ ಬಾಲ ಹಿಡಿಯುವವರೇ. ಒಂದು ಸರಣಿ ಸೋತರೆ ಸಾಕು. ಇದೇ ಮಾಜಿಗಳು ಕೊಹ್ಲಿ, ಕುಂಬ್ಳೆಗೆ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸುವವರೇ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಮುಂದಿನ ಸುದ್ದಿ
Show comments