Webdunia - Bharat's app for daily news and videos

Install App

ಕೆಎಲ್ ರಾಹುಲ್ ಜತೆ ತನ್ನ ರಿಲೇಷನ್ ಶಿಪ್ ಬಗ್ಗೆ ಸ್ಪಷ್ಟನೆ ನೀಡಿದ ನಟಿ ಸೋನಲ್ ಚೌಹಾನ್

Webdunia
ಗುರುವಾರ, 30 ಮೇ 2019 (09:43 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಹೆಸರು ಅನೇಕ ಕ್ರಿಕೆಟಿಗರ ಜತೆ ಥಳುಕು ಹಾಕಿಕೊಳ್ಳುತ್ತಿದೆ. ಇದೀಗ ನಟಿ ಸೋನಲ್ ಚೌಹಾನ್ ಜತೆ ರಾಹುಲ್ ಹೆಸರು ಕೇಳಿಬಂದಿದೆ.


ಇದಕ್ಕೆ ಸ್ವತಃ ಸೋನಲ್ ಸ್ಪಷ್ಟನೆ ನೀಡಿದ್ದಾರೆ. ನೀವು ರಾಹುಲ್ ಜತೆ ಡೇಟಿಂಗ್ ನಡೆಸುತ್ತಿರುವುದು ನಿಜವೇ ಎಂದು ಕೇಳಿದ್ದಕ್ಕೆ ಖಂಡಿತಾ ಇಲ್ಲ ಎಂದಿದ್ದಾರೆ.

ಇದಕ್ಕೂ ಮೊದಲು ನಟಿ ನಿಧಿ ಅಗರ್ವಾಲ್, ಬಳಿಕ ಆಕಾಂಕ್ಷ ರಂಜನ್ ಜತೆ ರಾಹುಲ್ ಹೆಸರು ಥಳುಕು ಹಾಕಿಕೊಂಡಿತ್ತು. ಇದೀಗ ಸೋನಲ್ ಸರದಿ. ಅಂತೂ ಬಹುಶಃ ರಾಹುಲ್ ಗೆ ಮದುವೆಯಾಗುವವರೆಗೂ ಈ ಗಾಸಿಪ್ ಗಳು ತಪ್ಪದೇನೋ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ ರಾಜೀನಾಮೆ: ದಿಡೀರ್ ನಿರ್ಧಾರದ ಹಿಂದಿದೆ ಕಾರಣ

ರೋಹಿತ್ ಶರ್ಮಾರನ್ನು ಹೊರಗಟ್ಟಲೆಂದೇ ಬಿಸಿಸಿಐ ಮಾಡಿರುವ ಪ್ಲ್ಯಾನ್ ಇದು: ಮನೋಜ್ ತಿವಾರಿ

ಶ್ರೀಶಾಂತ್, ಹರ್ಭಜನ್ ಸಿಂಗ್ ರ ಆ ವಿಡಿಯೋ 17 ವರ್ಷಗಳ ಬಳಿಕ ಬಿಡುಗಡೆಯಾಯ್ತು

ಇಂದಿನಿಂದ ಹೈವೋಲ್ಟೇಜ್‌ ಕಬಡ್ಡಿ ಹಬ್ಬ: ಬೆಂಗಳೂರು ಗೂಳಿಗಳ ಕಾಳಗಕ್ಕೆ ವೇದಿಕೆ ಸಜ್ಜು

ಮಾರ್ಕೆಟಿಂಗ್ ಗಿಮಿಕ್‌ಗಾಗಿ ನಕಲಿ ಕಣ್ಣೀರು: RCB ಪ್ರಾಂಚೈಸಿಯನ್ನು ತರಾಟೆಗೆ ತೆಗೆದುಕೊಂಡ ಮೋಹನ್‌ದಾಸ್ ಪೈ

ಮುಂದಿನ ಸುದ್ದಿ
Show comments