Select Your Language

Notifications

webdunia
webdunia
webdunia
webdunia

ಜಿಮ್ ಮಾಡುವಾಗ ಎದೆನೋವು: ಆಸ್ಪತ್ರೆಗೆ ದಾಖಲಾದ ಸೌರವ್ ಗಂಗೂಲಿ

ಸೌರವ್ ಗಂಗೂಲಿ
ಕೋಲ್ಕೊತ್ತಾ: ಬಿಸಿಸಿಐ ಅಧ್ಯಕ್ಷ, ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಹಠಾತ್ ಎದೆನೋವಿನಿಂದಾಗಿ ಕೋಲ್ಕೊತ್ತಾ ವುಡ್ ಲ್ಯಾಂಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಅವರಿಗೆ ಹೃದಯ ಸಂಬಂಧೀ ತೊಂದರೆ ಕಾಣಿಸಿಕೊಂಡಿದ್ದು, ಆಂಜಿಯೋಪ್ಲಾಸ್ಟಿ ಮಾಡಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ತಮ್ಮ ಮನೆಯಲ್ಲಿ ಜಿಮ್ ಮಾಡುವ ವೇಳೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಧೋನಿ ಫಾರ್ಮ್ ನಿಂದ ದುಬೈಗೆ ತರಕಾರಿ ಮಾರಾಟ