Webdunia - Bharat's app for daily news and videos

Install App

ಮತ್ತೆ ನಾಯಕ ಗಂಗೂಲಿಗೆ, ಉಪನಾಯಕರಾದ ರಾಹುಲ್ ದ್ರಾವಿಡ್!

Webdunia
ಗುರುವಾರ, 31 ಅಕ್ಟೋಬರ್ 2019 (09:31 IST)
ಬೆಂಗಳೂರು: ಒಂದು ಕಾಲದಲ್ಲಿ ಟೀಂ ಇಂಡಿಯಾದ ನಾಯಕರಾಗಿದ್ದಾಗ ಸೌರವ್ ಗಂಗೂಲಿಗೆ ಸಮರ್ಥ ಉಪನಾಯಕನಾಗಿ ಸಾಥ್ ಕೊಟ್ಟವರು ರಾಹುಲ್ ದ್ರಾವಿಡ್. ಇದೀಗ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿರುವ ಗಂಗೂಲಿಗೆ ಅದೇ ದ್ರಾವಿಡ್ ಜತೆಯಾಗಿದ್ದಾರೆ.


ಭಾರತೀಯ ಕ್ರಿಕೆಟ್ ನ್ನು ಸುಧಾರಿಸಲು ಹಲವು ಕ್ರಮ ಕೈಗೊಳ್ಳಲುದ್ದೇಶಿಸಿರುವ ಗಂಗೂಲಿ ಮೊದಲನೆಯದಾಗಿ ನ್ಯಾಷನಲ್ ಕ್ರಿಕೆಟ್ ಅಕಾಡಮಿಯಿಂದಲೇ ಕೆಲಸ ಶುರು ಮಾಡಿದ್ದಾರೆ. ಸದ್ಯಕ್ಕೆ ಎನ್ ಸಿಎ ಅಧ್ಯಕ್ಷರಾಗಿರುವುದು ರಾಹುಲ್ ದ್ರಾವಿಡ್. ಹೀಗಾಗಿ ಬೆಂಗಳೂರಿಗೆ ಬಂದಿರುವ ಗಂಗೂಲಿ ಸ್ವತಃ ದ್ರಾವಿಡ್ ಜತೆಗೂಡಿ ಎನ್ ಸಿಎ ಸುಧಾರಣೆಗೆ ಯಾವ ಕ್ರಮ ಕೈಗೊಳ್ಳಬಹುದು ಎಂದು ಚರ್ಚಿಸಿದ್ದಾರೆ.

ಯುವ ಕ್ರಿಕೆಟಿಗರನ್ನು ತರಬೇತು ಮಾಡುವ ಉದ್ದೇಶದಿಂದ ಸ್ಥಾಪಿತವಾಗಿರುವ ಎನ್ ಸಿಎ ಈಗ ಕೇವಲ ಪುನಶ್ಚೇತನ ಕೇಂದ್ರವಾಗಿ ಬದಲಾಗಿದೆ. ಇದಕ್ಕೆ ಮತ್ತೆ ಹಳೆಯ ಹೊಳಪು ನೀಡಲು ಯಾವೆಲ್ಲಾ ಕ್ರಮ ಕೈಗೊಳ್ಳಬಹುದು ಎಂದು ಬೆಂಗಳೂರಿಗೆ ಬಂದು ಗಂಗೂಲಿ ದ್ರಾವಿಡ್ ಜತೆ ಚರ್ಚೆ ನಡೆಸಿದ್ದಾರೆ. ಆ ಮೂಲಕ ಮತ್ತೆ ಹಳೆಯ ನಾಯಕನಿಗೆ ಉಪನಾಯಕನ ಕೆಲಸ ಮಾಡಿದ್ದಾರೆ ದ್ರಾವಿಡ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಮುಂದಿನ ಸುದ್ದಿ
Show comments