Daily Horoscope
✕

ಮಠಕ್ಕೆ ತೆರಳಿ ಅಕ್ಕಿ ವಿತರಿಸಿದ ಸೌರವ್ ಗಂಗೂಲಿ

Webdunia
ಗುರುವಾರ, 2 ಏಪ್ರಿಲ್ 2020 (09:33 IST)
ಕೋಲ್ಕೊತ್ತಾ: ಕೊರೋನಾವೈರಸ್ ನಿಂದಾಗಿ ಸಂಕಷ್ಟಕ್ಕೀಡಾಗಿರುವ ಬಡವರಿಗೆ 50 ಲಕ್ಷ ಮೌಲ್ಯದ ಅಕ್ಕಿ ವಿತರಿಸುವುದಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಈ ಮೊದಲೇ ಘೋಷಿಸಿದ್ದರು. ಅದನ್ನು ಈಗ ಖುದ್ದಾಗಿ ಕಾರ್ಯರೂಪಕ್ಕೆ ತರುತ್ತಿದ್ದಾರೆ.


ಗಂಗೂಲಿ ಇದೀಗ ನೇರವಾಗಿ ಅರ್ಹರಿಗೆ ಅಕ್ಕಿ ವಿತರಿಸುವ ಕೆಲಸದಲ್ಲಿ  ತಲ್ಲೀನರಾಗಿದ್ದಾರೆ. ತಮ್ಮ ತವರಿನ ಬೇಲೂರ್ ರಾಮಕೃಷ್ಣ ಮಠಕ್ಕೆ ತೆರಳಿದ ಗಂಗೂಲಿ 25 ಕೆ.ಜಿ. ಅಕ್ಕಿ ಕೊಡುಗೆಯಾಗಿ ನೀಡಿದ್ದಾರೆ.

ತಮ್ಮ ತಂಡದೊಂದಿಗೆ ತಾವು ಮಾಡುತ್ತಿರುವ ಸ್ವಯಂ ಸೇವೆ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಗಂಗೂಲಿ ಈ ವೇಳೆ ತಾನು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮರೆತಿಲ್ಲ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments