Daily Horoscope
✕

ಸಹೋದರನಿಗೆ ಕೊರೋನಾ: ಕ್ವಾರಂಟೈನ್ ಗೊಳಗಾದ ಸೌರವ್ ಗಂಗೂಲಿ

Webdunia
ಗುರುವಾರ, 16 ಜುಲೈ 2020 (09:13 IST)
ಕೋಲ್ಕೊತ್ತಾ: ಸಹೋದರ ಸ್ನೇಹಶಿಷ್ ಗಂಗೂಲಿಗೆ ಕೊರೋನಾ  ದೃಢಪಟ್ಟ ಹಿನ್ನಲೆಯಲ್ಲಿ ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿ ಸ್ವಯಂ ಕ್ವಾರಂಟೈನ್ ಗೊಳಗಾಗಲು ತೀರ್ಮಾನಿಸಿದ್ದಾರೆ.


ಇತ್ತೀಚೆಗಷ್ಟೇ ಸ್ನೇಹಶಿಷ್ ಪತ್ನಿ, ತಂದೆಗೆ ಕೊರೋನಾ ದೃಢಪಟ್ಟಿತ್ತು. ಆದರೆ ಇದೀಗ ಬೆಂಗಾಳ ಕ್ರಿಕೆಟ್ ಅಸೋಸಿಯೇಷನ್ ಜಂಟಿ ಕಾರ್ಯದರ್ಶಿಯೂ ಆಗಿರುವ ಸಹೋದರ ಸ್ನೇಹಶಿಷ್ ಗೆ ಕೊರೋನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಗಂಗೂಲಿ ಹೋಂ ಕ್ವಾರಂಟೈನ್ ಗೊಳಗಾಗಲು ನಿರ್ಧರಿಸಿದ್ದಾರೆ.  ಸಹೋದರನನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಮುಂದಿನ ಸುದ್ದಿ
Show comments