Select Your Language

Notifications

webdunia
webdunia
webdunia
webdunia

ಸೌರವ್ ಗಂಗೂಲಿ ಚೇತರಿಕೆ: ಕೊರೋನಾ ಪರೀಕ್ಷೆ

ಸೌರವ್ ಗಂಗೂಲಿ
ಕೋಲ್ಕೊತ್ತಾ: ಲಘು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿರುವ ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.


ಜಿಮ್ ಮಾಡುವಾಗ ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಕೋಲ್ಕೊತ್ತಾದ ವುಡ್ ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಂಜಿಯೋಪ್ಲಾಸ್ಟಿಗೊಳಗಾದ ಗಂಗೂಲಿ ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನು, ಗಂಗೂಲಿಗೆ ಕೊರೋನಾ ಪರೀಕ್ಷೆ ಮಾಡಲಾಗಿದ್ದು ನೆಗೆಟಿವ್ ವರದಿ ಬಂದಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಭಿಮಾನಿಯ ಊಟೋಪಚಾರದಿಂದಲೇ ಸಿಕ್ಕಿಬಿದ್ದ ರೋಹಿತ್ ಶರ್ಮಾ ಆಂಡ್ ಟೀಂ