Daily Horoscope
✕

ಕೆಎಲ್ ರಾಹುಲ್ ರನ್ನು ಭರಪೂರ ಹೊಗಳಿದ ಸೌರವ್ ಗಂಗೂಲಿ

Webdunia
ಭಾನುವಾರ, 8 ನವೆಂಬರ್ 2020 (10:27 IST)
ಮುಂಬೈ: ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೊಗಳಿಕೆಯ ಮಾತನಾಡಿದ್ದು, ರಾಹುಲ್ ಎಲ್ಲಾ ಮಾದರಿಯ ಕ್ರಿಕೆಟ್ ನಲ್ಲೂ ಗೆಲ್ಲುವ ಸಾಮರ್ಥ್ಯವಿರುವ ಆಟಗಾರ ಎಂದಿದ್ದಾರೆ.


‘ರಾಹುಲ್ ಎಲ್ಲಾ ಮಾದರಿಯ ಕ್ರಿಕೆಟ್ ನಲ್ಲೂ ಮಿಂಚಬಲ್ಲರು. ಆದರೆ ಅವರಿಗೆ ಟೆಸ್ಟ್ ಕ್ರಿಕೆಟ್ ನಲ್ಲಿ ತಳವೂರಲು ಇನ್ನೂ ಸಾಕಷ್ಟು ಸಮಯವಿದೆ. ಐಪಿಎಲ್ ನಲ್ಲಿ ಅವರು ರನ್ ಗಳಿಸಿದಾಗಲೆಲ್ಲಾ ತಂಡಕ್ಕೆ ಸೋಲಾಗಿರಬಹುದು. ಆದರೆ ಟೀಂ ಇಂಡಿಯಾದಲ್ಲಿ ಅವರು ಗಳಿಸುವ ರನ್ ಗಳೆಲ್ಲವೂ ಗೆಲುವಾಗಲಿದೆ’ ಎಂದು ಗಂಗೂಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾಗಿದ್ದರೂ ಅವರನ್ನು ತಂಡಕ್ಕೆ ಆಯ್ಕೆ ಮಾಡುವುದು ಆಯ್ಕೆಗಾರರ ಕೆಲಸ, ಇದರಲ್ಲಿ ನನ್ನ ನಿರ್ಧಾರವಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments