ಟೀಂ ಇಂಡಿಯಾ ಮೇಲೆ ಗಂಗೂಲಿಗೆ ವಿಶ್ವಾಸವಿಲ್ಲವಂತೆ!

Webdunia
ಗುರುವಾರ, 14 ಸೆಪ್ಟಂಬರ್ 2017 (10:05 IST)
ಮುಂಬೈ: ಶ್ರೀಲಂಕಾ, ವೆಸ್ಟ್ ಇಂಡೀಸ್ ವಿರುದ್ಧ ಸರಣಿ ವೈಟ್ ವಾಶ್ ಮಾಡಿದ್ದ  ಟೀಂ ಇಂಡಿಯಾ ಮುಂಬರುವ ಆಸ್ಟ್ರೇಲಿಯಾ ಸರಣಿಯಲ್ಲೂ ಇದೇ ಸಾಧನೆ ಮಾಡಲಿದೆ ಎಂಬ ವಿಶ್ವಾಸ ಮಾಜಿ ನಾಯಕ ಸೌರವ್ ಗಂಗೂಲಿಗೆ ಇಲ್ಲವಂತೆ.

 
ಆಸ್ಟ್ರೇಲಿಯಾವನ್ನೂ 5-0 ಅಂತರದಿಂದ ಸೋಲಿಸಲು ಸಾಧ್ಯವಾಗದು ಎಂದು ಗಂಗೂಲಿ ಹೇಳಿಕೊಂಡಿದ್ದಾರೆ. ತವರಿನಲ್ಲಿ ಭಾರತ ಕಠಿಣ ಎದುರಾಳಿಯೇ ಇರಬಹುದು. ಆದರೆ ಲಂಕಾ ವಿರುದ್ಧ ಮಾಡಿದ ಸಾಧನೆ ಆಸೀಸ್ ವಿರುದ್ಧ ಸಾಧ್ಯವೆಂದು ನನಗನಿಸುತ್ತಿಲ್ಲ ಎಂದಿದ್ದಾರೆ.

ಈ ನಡುವೆ ಟೀಂ ಇಂಡಿಯಾದಲ್ಲಿ ಯುವ ಕ್ರಿಕೆಟಿಗರಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದರ ಬಗ್ಗೆ ಮಾತನಾಡಿದ ಗಂಗೂಲಿ, ಮುಂಬರುವ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಇದು ಉತ್ತಮ ಹೆಜ್ಜೆ ಎಂದಿದ್ದಾರೆ. ಅಲ್ಲದೆ, ಯುವರಾಜ್ ಸಿಂಗ್ ಕೂಡಾ ಪರಿಶ್ರಮಪಟ್ಟರೆ ಮುಂದೊಂದು ದಿನ ತಂಡಕ್ಕೆ ಆಯ್ಕೆಯಾಗಬಹುದು ಎಂದಿದ್ದಾರೆ.

ಇದನ್ನೂ ಓದಿ.. ಟೀಂ ಇಂಡಿಯಾ ಹಣಿಯಲು ತಮ್ಮ ಗೇಮ್ ಪ್ಲ್ಯಾನ್ ಏನೆಂದು ಬಹಿರಂಗಪಡಿಸಿದ ಆಸೀಸ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಟೀಂ ಇಂಡಿಯಾ ಸೋಲಿನ ಬಳಿಕ ಕೋಲ್ಕತ್ತಾ ಪಿಚ್ ಬಗ್ಗೆ ಗಂಗೂಲಿ ಹೇಳಿಕೆ ವೈರಲ್

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

ಮುಂದಿನ ಸುದ್ದಿ
Show comments