Daily Horoscope
✕

ಹಗಲು-ರಾತ್ರಿ ಟೆಸ್ಟ್ ಪಂದ್ಯದ ಪರ ಕೊಹ್ಲಿಗೂ ಒಲವಿದೆ ಎಂದ ಗಂಗೂಲಿ

Webdunia
ಶನಿವಾರ, 26 ಅಕ್ಟೋಬರ್ 2019 (09:53 IST)
ಮುಂಬೈ: ಹಗಲು-ರಾತ್ರಿ ಟೆಸ್ಟ್ ಪಂದ್ಯ ಆಯೋಜಿಸುವ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಗಂಭೀರ ಚಿಂತನೆ ನಡೆಸಿದ್ದು, ಈ ಬಗ್ಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜತೆಗೂ ಚರ್ಚಿಸಿದ್ದಾರೆ.

ಈ ಬಗ್ಗೆ ಮಾಧ‍್ಯಮಗಳೊಂದಿಗೆ ಮಾತನಾಡಿರುವ ಗಂಗೂಲಿ ಕೊಹ್ಲಿಗೂ ಹಗಲು-ರಾತ್ರಿ ಟೆಸ್ಟ್ ಪಂದ್ಯ ಆಯೋಜಿಸುವ ಬಗ್ಗೆ ಒಲವಿದೆ ಎಂದಿದ್ದಾರೆ. ನಾಯಕ ಇದಕ್ಕೆ ಒಪ್ಪಿದರೆ ನಮ್ಮ ಕೆಲಸ ಸುಗಮವಾಗುತ್ತದೆ. ನಾನು ಅಧ್ಯಕ್ಷನಾಗಿರುವವರೆಗೂ ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕೆ ಪ್ರೋತ್ಸಾಹ ನೀಡುವುದಾಗಿ ಗಂಗೂಲಿ ಹೇಳಿದ್ದಾರೆ.

ಮೂಲಗಳ ಪ್ರಕಾರ ಕೋಲ್ಕೊತ್ತಾದಲ್ಲಿ ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಟೆಸ್ಟ್ ಪಂದ್ಯವನ್ನು ಹಗಲು-ರಾತ್ರಿ ಆಯೋಜಿಸಲು ಗಂಗೂಲಿ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಹಾಗಾದಲ್ಲಿ ಭಾರತ ಆಡುವ ಮೊದಲ ಹಗಲು-ರಾತ್ರಿ ಟೆಸ್ಟ್ ಪಂದ್ಯ ಇದಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೋಲ್ಡ್ ವಾರ್ ಇನ್ನೂ ನಿಂತಿಲ್ವಾ: ಮೈದಾನದಲ್ಲಿ ಇಬ್ಬರ ವರ್ತನೆಗೆ ಫ್ಯಾನ್ಸ್ ಶಾಕ್ Video

ತಣ್ಣೀರು ಕುಡೀಬೇಡಪ್ಪಾ… ವೈಭವ್ ಸೂರ್ಯವಂಶಿಗೆ ಮೈದಾನದಲ್ಲಿದ್ದ ಯುವತಿಯಿಂದ ಅಕ್ಕರೆಯ ಸಲಹೆ Video

IND vs NZ: ನ್ಯೂಜಿಲೆಂಡ್ ಬೌಲರ್ ಗಳ ಅಕ್ಷರಶಃ ಮರ್ಡರ್ ಮಾಡಿದ ಅಭಿಷೇಕ್, ವೈಭವ್: ಟೀಂ ಇಂಡಿಯಾ ಸ್ಕೋರ್ ಕಾರ್ಡ್ ನೋಡಿ ಶಾಕ್ Video

ಪತ್ನಿ ಜೊತೆ ಭಜನೆಗೆ ಎಷ್ಟು ಶಿಸ್ತಾಗಿ ಕೂತಿದ್ರು ನೋಡಿ ವಿರಾಟ್ ಕೊಹ್ಲಿ: ಅಂದು ಹೀಗೆ ಹೇಳಿದ್ದು ಇವರೇನಾ ಎಂದ ನೆಟ್ಟಿಗರು Video

ಕನ್ನಡಿಗ ಕ್ರಿಕೆಟಿಗ ದೇವದತ್ತ ಪಡಿಕ್ಕಲ್ ಗೆ ಇದೆಂಥಾ ಅನ್ಯಾಯ.. 199 ರನ್ ಗಳಿಸಿದ್ದಾಗ ಹೀಗೆ ಮಾಡೋದಾ.. Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments