Webdunia - Bharat's app for daily news and videos

Install App

ಬಿಜೆಪಿ ಸೇರಲಿದ್ದಾರೆಯೇ ಸೌರವ್ ಗಂಗೂಲಿ? ವದಂತಿಗಳಿಗೆ ಸಿಕ್ಕಿದೆ ಪುರಾವೆ!

Webdunia
ಮಂಗಳವಾರ, 25 ಆಗಸ್ಟ್ 2020 (09:33 IST)
ಕೋಲ್ಕೊತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ರಾಜಕೀಯ ಸೇರ್ಪಡೆ ಬಗ್ಗೆ ವದಂತಿಗಳು ಹಬ್ಬಿವೆ. ಈ ಬಾರಿ ಇದಕ್ಕೆ ಕೆಲವು ಪುರಾವೆಗಳೂ ಸಿಕ್ಕಿವೆ.


ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಲು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಬೆಂಬಲ ನೀಡಿದಾಗ ಅವರು ಬಿಜೆಪಿ ಸೇರಲಿದ್ದಾರೆ ಎಂಬ ವದಂತಿ ಹರಡಿತ್ತು. ಆದರೆ ಆಗ ಗಂಗೂಲಿ ಅದನ್ನು ನಿರಾಕರಿಸಿದ್ದರು.

ಇದೀಗ ಗಂಗೂಲಿ ತಮಗಾಗಿ ಪಶ್ಚಿಮ ಬಂಗಾಲ ಸರ್ಕಾರ ನೀಡಿದ್ದ 2 ಎಕರೆ ಜಮೀನನ್ನು ಹಿಂದಿರುಗಿಸಿದ್ದು, ಅವರು ಬಿಜೆಪಿ ಸೇರಲಿರುವುದಕ್ಕೆ ಇಡುತ್ತಿರುವ ಮೊದಲ ಹೆಜ್ಜೆ ಎಂದೇ ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಗಂಗೂಲಿ ಏನೂ ಪ್ರತಿಕ್ರಿಯೆ ನೀಡಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments