ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಇದು ಸ್ಪೆಷಲ್ ಡೇ

Webdunia
ಮಂಗಳವಾರ, 18 ಆಗಸ್ಟ್ 2020 (11:46 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಇಂದು ಸ್ಮರಣೀಯ ದಿನ. ಯಾಕೆಂದರೆ ಇಂದು ವಿಶ್ವ ಕ್ರಿಕೆಟ್ ಜಗತ್ತಿನ ಮುಂಚೂಣಿ ಬ್ಯಾಟ್ಸ್ ಮನ್ ಆಗಿರುವ ಕೊಹ್ಲಿ ಇದೇ ದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಕಾಲಿಟ್ಟಿದ್ದರು.


ಇದೇ ದಿನ 2008 ರಲ್ಲಿ ಶ್ರೀಲಂಕಾ ವಿರುದ್ಧ ಕೊಹ್ಲಿ ಚೊಚ್ಚಲ ಪಂದ್ಯವಾಡಿದ್ದರು. ಆ ಪಂದ್ಯದಲ್ಲಿ ಅವರು 22 ಎಸೆತ ಎದುರಿಸಿ 12 ರನ್ ಗಳಿಸಿದ್ದರು.

ಅಂದಿನಿಂದ ಶುರುವಾದ ಅವರ ಕ್ರಿಕೆಟ್ ಜರ್ನಿ ಇಂದು 12 ವರ್ಷ ಕಳೆದಿದೆ. ಇದುವರೆಗೆ ಮೂರು ವಿಶ್ವಕಪ್ ಕಂಡಿದ್ದಾರೆ. ಒಂದು ವಿಶ್ವಕಪ್ ನಲ್ಲಿ ನಾಯಕತ್ವವನ್ನೂ  ವಹಿಸಿದ್ದಾರೆ. ಹಲವಾರು ದಾಖಲೆಗಳು ಅವರ ಪಾಲಾಗಿವೆ. ಆದರೆ ಅವರ ನಾಯಕತ್ವದಲ್ಲಿ ಒಂದೇ ಒಂದು ಐಸಿಸಿ ಟೂರ್ನಿ ಭಾರತಕ್ಕೆ ಕನಸಾಗಿಯೇ ಉಳಿದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC Rankings: ಅಗ್ರಸ್ಥಾನ ಕಳೆದುಕೊಂಡ ಸ್ಮೃತಿ ಮಂಧಾನ, ಅಗ್ರ 10ರ ಪಟ್ಟಿಗೆ ಲಗ್ಗೆಯಿಟ್ಟ ಜೆಮಿಮಾ

ಐಸಿಸಿ ವಿಶ್ವಕಪ್‌ ತಂಡಕ್ಕೆ ಲಾರಾ ವೋಲ್ವಾರ್ಟ್‌ ಸಾರಥ್ಯ: ಕಪ್‌ ಗೆದ್ದರೂ ಹರ್ಮನ್‌ಗೆ ಸಿಗದ ಚಾನ್ಸ್‌

ಮುಟ್ಟಾದಾಗ ಮಹಿಳಾ ಕ್ರಿಕೆಟಿಗರು ಏನು ಮಾಡ್ತಾರೆ: ಶಾಕಿಂಗ್ ವಿಚಾರ ಹೇಳಿದ ಜೆಮಿಮಾ ರೊಡ್ರಿಗಸ್

ಪುರುಷರಿಗೊಂದು ಮಹಿಳೆಯರಿಗೊಂದು ನ್ಯಾಯನಾ.. ಬಿಸಿಸಿಐ ಮಾಡಿದ್ದು ಸರಿಯಿಲ್ಲ ಫ್ಯಾನ್ಸ್ ಆಕ್ರೋಶ

ಟ್ರೋಫಿ ಸ್ವೀಕರಿಸಲು ಬಂದ ಹರ್ಮನ್ ಪ್ರೀತ್ ಈ ನಡೆಯನ್ನು ಗೌರವಯುತವಾಗಿ ಬೇಡವೆಂದ ಜಯ್‌ ಶಾ

ಮುಂದಿನ ಸುದ್ದಿ
Show comments