ಧೋನಿ ಗ್ಲೌಸ್ ವಿವಾದಕ್ಕೆ ಶ್ರೀಶಾಂತ್ ಎಂಟ್ರಿ

Webdunia
ಶನಿವಾರ, 8 ಜೂನ್ 2019 (09:28 IST)
ಲಂಡನ್: ಟೀಂ ಇಂಡಿಯಾ ವಿಕೆಟ್ ಕೀಪರ್ ಧೋನಿ ದ.ಆಫ್ರಿಕಾ ವಿರುದ್ಧ ವಿಶ್ವಕಪ್ ಪಂದ್ಯದಲ್ಲಿ ಸೇನೆಯ ಚಿಹ್ನೆಯುಳ್ಳ ಗ್ಲೌಸ್ ಧರಿಸಿದ್ದು ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗುರಿಯಾಗಿದೆ.


ಧೋನಿಯ ಗ್ಲೌಸ್ ಬಗ್ಗೆ ಐಸಿಸಿಯೇ ತಕರಾರು ತೆಗೆದಿದ್ದು ಧೋನಿ ಅಭಿಮಾನಿಗಳನ್ನು ರೊಚ್ಚಿಗೆಬ್ಬಿಸಿದೆ. ಬಿಸಿಸಿಐ ಕೂಡಾ ಧೋನಿ ಬೆಂಬಲಕ್ಕೆ ನಿಂತಿದೆ.

ಈ ನಡುವೆ ಮ್ಯಾಚ್ ಫಿಕ್ಸಿಂಗ್ ವಿವಾದಕ್ಕೊಳಗಾಗಿದ್ದ ಕ್ರಿಕೆಟಿಗ ಶ್ರೀಶಾಂತ್ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಧೋನಿಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ‘ಧೋನಿ ಮಾತ್ರವಲ್ಲ, ಐಸಿಸಿ ಇಡೀ ಭಾರತಕ್ಕೇ ಕ್ಷಮೆ ಕೇಳಬೇಕು. ಇದು ಒಂದು ದೇಶದ ಮೇಲೆ ಹೀಗೆ ಕ್ರಿಕೆಟ್ ನಿಯಮಗಳನ್ನು ಹೇರುವುದು ಸರಿಯಲ್ಲ. ಧೋನಿ ಸೇನೆಯ ಗೌರವ ಸದಸ್ಯರೂ ಕೂಡಾ. ಅವರು ವಿಶ್ವ ವಿಜೇತ ನಾಯಕ. ಆ ಚಿಹ್ನೆ ಅವರ ದೇಶ ಪ್ರೇಮವನ್ನು ತೋರಿಸುತ್ತದೆ. ಇಡೀ ದೇಶವೇ ಅವರ ಬೆನ್ನಿಗಿದೆ’ ಎಂದು ಶ್ರೀ‍‍ಶಾಂತ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

ಮುಂದಿನ ಸುದ್ದಿ
Show comments