Daily Horoscope
✕

ಅರ್ಜುನ್ ತೆಂಡುಲ್ಕರ್ ಬಗ್ಗೆ ಸಚಿನ್ ಬಳಿ ಶ್ರೀಶಾಂತ್ ಹೇಳಿದ್ದೇನು ಗೊತ್ತಾ?

Webdunia
ಬುಧವಾರ, 29 ಏಪ್ರಿಲ್ 2020 (09:32 IST)
ಮುಂಬೈ: ಸಿಂಹದ ಹೊಟ್ಟೆಯಲ್ಲಿ ಸಿಂಹವೇ ಹುಟ್ಟುತ್ತದೆ ಎನ್ನುವಂತೆ ಸಚಿನ್ ತೆಂಡುಲ್ಕರ್ ಎಂಬ ದಿಗ್ಗಜ ಕ್ರಿಕೆಟಿಗನ ಪುತ್ರ ಅರ್ಜುನ್ ಕೂಡಾ ಕ್ರಿಕೆಟ್ ಅಂಗಣದಲ್ಲಿ ಈಗಾಗಲೇ ಗಮನ ಸೆಳೆಯುತ್ತಿದ್ದಾನೆ.


ಅಪ್ಪನಾಗಿ ಸಚಿನ್ ಕೂಡಾ ಮಗನ ಸಾಧನೆ ಬಗ್ಗೆ ಹೆಮ್ಮೆ ಪಡುತ್ತಾರೆ. ಇದೀಗ ಪುತ್ರ ಅರ್ಜುನ್ ಬಗ್ಗೆ ಮಾಜಿ ವೇಗಿ ಶ್ರೀಶಾಂತ್ ಹೊಗಳಿಕೆಯ ಮಾತನಾಡಿದ್ದಾರೆ. ಶ್ರೀಶಾಂತ್ ಬರ್ತ್ ಡೇಗೆ ಸಚಿನ್ ಶುಭ ಕೋರಿದ್ದರು. ಇದಕ್ಕೆ ಪ್ರತಿಕ್ರಿಯಿಸುವಾಗ ಶ್ರೀಶಾಂತ್ ಅರ್ಜುನ್ ಬಗ್ಗೆ ಭವಿಷ್ಯ ನುಡಿದಿದ್ದಾರೆ.

‘ಅರ್ಜುನ್ ಖಂಡಿತಾ ಮುಂದೊಂದು ದಿನ ಟೀಂ ಇಂಡಿಯಾಕ್ಕಾಗಿ ಆಡಲಿದ್ದಾರೆ. ಅವರ ಬೌಲಿಂಗ್ ನಲ್ಲಿ ವೇಗ, ತಾಳ-ಮೇಳ ಅದ್ಭುತವಾಗಿದೆ’ ಎಂದು ಶ್ರೀಶಾಂತ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments