Webdunia - Bharat's app for daily news and videos

Install App

ಸಿಟ್ಟಿಗೆದ್ದ ಶ್ರೀಶಾಂತ್ ಸುಪ್ರೀಂ ಕೋರ್ಟ್ ಗೆ!

Webdunia
ಶನಿವಾರ, 4 ನವೆಂಬರ್ 2017 (10:11 IST)
ಕೊಚ್ಚಿ: ಮ್ಯಾಚ್ ಫಿಕ್ಸಿಂಗ್ ಕಳಂಕ ತೊಡೆದರೂ ಆಡಲು ಅವಕಾಶ ಕೊಡದ ಬಿಸಿಸಿಐ ವಿರುದ್ಧ ತೀವ್ರ ಸಿಟ್ಟಿಗೆದ್ದಿರುವ ವೇಗಿ ಶ್ರೀಶಾಂತ್ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ.

 
ಮ್ಯಾಚ್ ಫಿಕ್ಸಿಂಗ್ ನಲ್ಲಿ ಪಾಲ್ಗೊಂಡಿದ್ದ ಆಟಗಾರರಲ್ಲಿ ಕೆಲವರು ಈಗಲೂ ಅಂತಾರಾಷ್ಟ್ರೀಯ ಪಂದ್ಯವಾಡುತ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರನ್ನೆಲ್ಲಾ ಯಾಕೆ ವಿಚಾರಣೆಗೊಳಪಡಿಸಿಲ್ಲ ಎಂದು ಇತ್ತೀಚೆಗೆ ಶ್ರೀಶಾಂತ್ ಖಾಸಗಿ ವಾಹಿನಿಯೊಂದರಲ್ಲಿ ಕಿಡಿ ಕಾರಿದ್ದರು.

ಇದೀಗ ತನಗೆ ಇದೊಂದೇ ಆಯ್ಕೆ ಉಳಿದಿರುವುದು. ನನ್ನ ಹಕ್ಕಿಗಾಗಿ ನಾನು ಹೋರಾಡದೇ ವಿಧಿಯಿಲ್ಲ. ಇದು ಕೇವಲ ಆಡಲು ಅವಕಾಶ ಲಭಿಸುವ ವಿಚಾರ ಮಾತ್ರವಲ್ಲ. ಇದು ನನ್ನ ಗೌರವವನ್ನು ಮರಳಿ ಪಡೆಯುವ ಉದ್ದೇಶವಷ್ಟೇ’ ಎಂದು ಶ್ರೀಶಾಂತ್ ಸುದ್ದಿಗಾರರೊಂದಿಗೆ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾದಿಂದ ಎತ್ತಂಗಡಿಯಾದ ಐಸಿಸಿ ಚೊಚ್ಚಲ ಮಹಿಳಾ ಚಾಂಪಿಯನ್ಸ್‌ ಟ್ರೋಫಿ ಆತಿಥ್ಯ ಭಾರತದ ಹೆಗಲಿಗೆ

ಸಾಲು ಸಾಲು ದಾಖಲೆ ಬರೆದು ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ ಹೇಳಿದ ದಿಗ್ಗಜ ಲಯೊನೆಲ್‌ ಮೆಸ್ಸಿ

ಕಾರಿನ ಬಳಿ ಬಂದು ಸಹಾಯ ಬೇಡಿದ ಗೋರಕ್ಷಕನಿಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಮಾಡಿದ್ದೇನು Video

ಮೆಟ್ರೋ ರೈಲಿನಲ್ಲಿ ಸಾಮಾನ್ಯರಂತೆ ಮೂಲೆಯಲ್ಲಿ ನಿಂತಿದ್ದ ಜಾವಗಲ್ ಶ್ರೀನಾಥ್ ನೋಡಿ ಪಬ್ಲಿಕ್ ಶಾಕ್

ಭಾರತ ಟಿ20 ತಂಡದಿಂದ ಕೈಬಿಟ್ಟಿದ್ದು ಆಘಾತ ತಂದಿದೆ: ಕೊನೆಗೂ ಮೌನ ಮುರಿದ ಸೂರ್ಯಕುಮಾರ್‌ ಯಾದವ್‌

ಮುಂದಿನ ಸುದ್ದಿ
Show comments