Daily Horoscope

ಭಾರತ ಸರಣಿಯ ಆರಂಭದಲ್ಲೇ ಶ್ರೀಲಂಕಾಗೆ ವಿಘ್ನ

Webdunia
ಶನಿವಾರ, 22 ಜುಲೈ 2017 (08:55 IST)
ಕೊಲೊಂಬೋ: ಮಹತ್ವದ ಭಾರತ ಸರಣಿಗೆ ಸಜ್ಜುಗೊಳ್ಳುತ್ತಿರುವ ಶ್ರೀಲಂಕಾ ಕ್ರಿಕೆಟ್ ತಂಡಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಹೊಸದಾಗಿ ತಂಡದ ನಾಯಕನಾಗಿ ಆಯ್ಕೆಯಾಗಿರುವ ದಿನೇಶ್ ಚಂಡಿಮಾಲ್ ಮೊದಲ ಟೆಸ್ಟ್ ಗೆ ಅಲಭ್ಯರಾಗಿರುತ್ತಾರೆ.


ನ್ಯುಮೋನಿಯಾ ಜ್ವರದಿಂದ ಬಳಲುತ್ತಿರುವ ಚಂಡಿಮಾಲ್  ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಮೊದಲ ಟೆಸ್ಟ್ ಪಂದ್ಯವನ್ನಂತೂ ತಪ್ಪಿಸಿಕೊಳ್ಳಲಿದ್ದಾರೆ ಎಂದು ಶ್ರೀಲಂಕಾ ತಂಡದ ಮ್ಯಾನೇಜರ್ ತಿಳಿಸಿದ್ದಾರೆ.

ಗಾಲೆಯಲ್ಲಿ ಜುಲೈ 27 ರಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಚಂಡಿಮಾಲ್ ಅನುಪಸ್ಥಿತಿಯಲ್ಲಿ ಹಿರಿಯ ಸ್ಪಿನ್ನರ್ ರಂಗನಾ ಹೆರಾತ್ ತಂಡವನ್ನು ಮುನ್ನಡೆಸಲಿದ್ದಾರೆ. ನಾಯಕನಾದ ಮೊದಲ ಪಂದ್ಯದಲ್ಲೇ ಚಂಡಿಮಾಲ್ ಗೆ ಅನಾರೋಗ್ಯ ಕಾಡಿರುವುದು ನಿಜಕ್ಕೂ ದುರದೃಷ್ಟಕರವೇ ಸರಿ.

ಇದನ್ನೂ ಓದಿ..  ಪ್ರಾಣ ಭಿಕ್ಷೆಗಾಗಿ ಆತ ಅಂಗಲಾಚುತ್ತಿದ್ದರೆ, ಸಾರ್ವಜನಿಕರು ಫೋಟೋ ತೆಗೆಯುತ್ತಿದ್ದರು!
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments