Webdunia - Bharat's app for daily news and videos

Install App

ಸಂಕಟದಲ್ಲಿರುವ ಶ್ರೀಲಂಕಾ ತಂಡಕ್ಕೆ ಗಾಯದ ಮೇಲೆ ಬರೆ

Webdunia
ಶನಿವಾರ, 26 ಆಗಸ್ಟ್ 2017 (09:41 IST)
ಕೊಲೊಂಬೊ: ಟೀಂ ಇಂಡಿಯಾ ವಿರುದ್ಧ ಸೋತು ಸುಣ್ಣವಾಗಿರುವ ಶ್ರೀಲಂಕಾ ಕ್ರಿಕೆಟ್ ತಂಡಕ್ಕೆ ಮತ್ತೊಂದು ಶಾಕ್ ಸಿಕ್ಕಿದೆ. ಅದು ನಾಯಕ ಉಪುಲ್ ತರಂಗಾ ಮೂಲಕ.

 
ತಂಡದ ನಿಧಾನಗತಿಯ ಬೌಲಿಂಗ್ ಗೆ ಉಪುಲ್ ತರಂಗಾ ಎರಡು ಪಂದ್ಯದ ನಿಷೇಧ ಶಿಕ್ಷೆಗೆ ಗುರಿಯಾಗಿದ್ದಾರೆ. ತರಂಗಾ ಅನುಪಸ್ಥಿತಿಯಲ್ಲಿ ಮುಂದಿನ ಪಂದ್ಯಗಳಿಗೆ ಚಮರಾ ಕಪುಗೆಡರಾ ನಾಯಕರಾಗಿ ತಂಡವನ್ನು ಮುನ್ನಡೆಸಲಿದ್ದಾರೆ.

ತರಂಗಾ ಅಲಭ್ಯತೆಯ ಕಾರಣದಿಂದ ಟೆಸ್ಟ್ ತಂಡದ ನಾಯಕ ದಿನೇಶ್ ಚಂಡಿಮಾಲ್ ಮತ್ತು ಲಹಿರು ತಿರಿಮನ್ನೆ ಅವರನ್ನು ತಂಡಕ್ಕೆ ಕರೆಸಿಕೊಳ್ಳಲಾಗಿದೆ. ಈಗಾಗಲೇ ಐದು ಪಂದ್ಯಗಳ ಸರಣಿಯಲ್ಲಿ 0-2 ರಿಂದ ಹಿಂದಿರುವ ಲಂಕಾಗೆ ಮುಂದಿನ ಪಂದ್ಯ ಗೆಲ್ಲುವುದು ಅನಿವಾರ್ಯವಾಗಿದೆ.

ಇದನ್ನೂ ಓದಿ.. ಈ ವಿಷಯಕ್ಕೆ ರಮ್ಯಾ ಇನ್ನು ಪ್ರಧಾನಿ ಮೋದಿಯನ್ನು ಟೀಕಿಸುವಂತಿಲ್ಲ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಂದಿನ ಟೆಸ್ಟ್ ಯಾವಾಗ, ಸಮಯ, ಲೈವ್ ಸ್ಟ್ರೀಮಿಂಗ್ ಡೀಟೈಲ್ ಇಲ್ಲಿದೆ

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಮುಂದಿನ ಸುದ್ದಿ
Show comments