Daily Horoscope

ರಾಹುಲ್ ದ್ರಾವಿಡ್ ಇನಿಂಗ್ಸ್ ನೆನಪಿಸಿದ ಆಸೀಸ್ ಕ್ರಿಕೆಟಿಗ ಸ್ಟೀವ್ ಸ್ಮಿತ್

Webdunia
ಶನಿವಾರ, 4 ಜನವರಿ 2020 (09:51 IST)
ಸಿಡ್ನಿ: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಕ್ರಿಕೆಟಿಗ ಸ್ಟೀವ್ ಸ್ಮಿತ್ 1 ರನ್ ಗಳಿಸಿದಾಗ ಪ್ರೇಕ್ಷಕರು ಶತಕ ಸಿಡಿಸಿದವರಂತೆ ಎದ್ದು ನಿಂತು ಚಪ್ಪಾಳೆ ತಟ್ಟಿದ್ದಾರೆ.


ಸಾಮಾನ್ಯವಾಗಿ ಶತಕ ಹೊಡೆದಾಗ ಈ ರೀತಿ ಮಾಡುವುದು ಸಹಜ. ಆದರೆ ಸ್ಮಿತ್ 1 ರನ್ ಗಳಿಸಿದ್ದಕ್ಕೆ ಪ್ರೇಕ್ಷಕರು ಇಷ್ಟೊಂದು ಸಂಭ್ರಮಿಸಿದ್ದು ಏಕೆ ಎಂದರೆ ಆ 1 ರನ್ ಗಳಿಸಲು ಅವರು ಎದುರಿಸಿದ್ದು ಬರೋಬ್ಬರಿ 39 ಎಸೆತ!

ಹಿಂದೊಮ್ಮೆ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ರಾಹುಲ್ ದ್ರಾವಿಡ್ 1 ರನ್ ಗಳಿಸಲು 40 ಎಸೆತ ಎದುರಿಸಿ ಸುದ್ದಿಯಾಗಿದ್ದರು. ಅಂದು ದ್ರಾವಿಡ್ ಕೊನೆಗೂ ಖಾತೆ ತೆರೆದಾಗ ಬ್ಯಾಟ್ ಮೇಲೆತ್ತಿ ಸಂಭ್ರಮಿಸಿದ್ದರು. ಅಂತಹದ್ದೇ ಆಟವಾಡಿ ಇದೀಗ ಸ್ಮಿತ್ ದ್ರಾವಿಡ್ ಇನಿಂಗ್ಸ್ ನ್ನು ನೆನಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments