ಆಸ್ಟ್ರೇಲಿಯಾ ಕ್ರಿಕೆಟಿಗ ಸ್ಟೀವ್ ಸ್ಮಿತ್ ಗೆ ಬೌಲಿಂಗ್ ಏಟು: ಕೂದಲೆಳೆಯಲ್ಲಿ ತಪ್ಪಿದ ಅನಾಹುತ

Webdunia
ಸೋಮವಾರ, 19 ಆಗಸ್ಟ್ 2019 (09:30 IST)
ಲಂಡನ್: ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಆಷಸ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯದ ವೇಳೆ ಆಸೀಸ್ ಆಟಗಾರ ಸ್ಟೀವ್ ಸ್ಮಿತ್ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಎಸೆದ ಬೌನ್ಸರ್ ನಿಂದಾಗಿ ಕುತ್ತಿಗೆಗೆ ಗಾಯ ಮಾಡಿಕೊಂಡಿದ್ದಾರೆ.


ಜೋಫ್ರಾ ಆರ್ಚರ್ ಎಸೆದ ವೇಗದ ಬೌನ್ಸರ್ ನೇರವಾಗಿ ಸ್ಮಿತ್ ಕುತ್ತಿಗೆಗೆ ಬಿದ್ದಿತ್ತು. ತಕ್ಷಣವೇ ನೆಲಕ್ಕೊರಗಿದ ಸ್ಮಿತ್ ನೋವಿನಿಂದ ಒದ್ದಾಡಿದರು. ಆದರೆ ಈ ವೇಳೆ ವೇಗಿ ಆರ್ಚರ್‍ ಸ್ಮಿತ್ ಕಡೆಗೆ ತಿರುಗಿಯೋ ನೋಡದೇ ಹೋಗಿದ್ದು ಟೀಕೆಗೊಳಗಾಗಿದೆ.

ಬಳಿಕ ಸ್ಮಿತ್ ರನ್ನು ಮೈದಾನದಿಂದ ಹೊರ ಕರೆತರಲಾಗಿದೆ. ಇದೀಗ ಪಂದ್ಯದ ಮುಂದಿನ ಭಾಗದಲ್ಲಿ ಸ್ಮಿತ್ ಆಡುತ್ತಿಲ್ಲ ಎಂದು ತಂಡದ ಮ್ಯಾನೇಜ್ ಮೆಂಟ್ ಹೇಳಿದೆ. ಹಿಂದೊಮ್ಮೆ ಇದೇ ರೀತಿ ಆಸ್ಟ್ರೇಲಿಯಾದವರೇ ಆದ ಪಿಲಿಪ್ ಹ್ಯೂಸ್ ಬೌನ್ಸರ್ ತಗುಲಿ ಮೈದಾನದಲ್ಲೇ ಸಾವನ್ನಪ್ಪಿದ್ದರು. ಈ ಘಟನೆ ಮತ್ತೆ ಅದನ್ನೇ ನೆನಪಿಸಿತು. ಅದೃಷ್ಟವಶಾತ್ ಸ್ಮಿತ್ ಗಂಭೀರ ಅಪಾಯದಿಂದ ಪಾರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

2027 ರ ಏಕದಿನ ವಿಶ್ವಕಪ್ ಗೆ ಟೀಂ ಇಂಡಿಯಾ ಬ್ಲೂ ಪ್ರಿಂಟ್ ರೆಡಿ: ಗಂಭೀರ್ ಪ್ಲ್ಯಾನ್ ನಲ್ಲಿ ಯಾರೆಲ್ಲಾ ಇದ್ದಾರೆ

ಮದುವೆ ಬ್ರೇಕಪ್ ಬಳಿಕ ಸ್ಮೃತಿ ಮಂಧಾನ ವರ್ತನೆಯೇ ಬದಲಾಯ್ತು Video

ಸಚಿನ್ ತೆಂಡೂಲ್ಕರ್‌ ಪುತ್ರಿ ಸಾರಾ ತೆಂಡೂಲ್ಕರ್ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ

ರೋಹಿತ್ ಶರ್ಮಾ ದಾಖಲೆ ಮುರಿದ ಸರ್ಫರಾಜ್ ಖಾನ್: ಬಿಸಿಸಿಐಗೆ ಹೊಸ ಸಂಕಷ್ಟ ತಂದೊಡ್ಡಿದ ಮುಂಬೈ ಬ್ಯಾಟರ್‌

ಮೊಹಮ್ಮದ್ ಶಮಿ ವಿಚಾರದಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments