ತಮ್ಮದೇ ತವರಿನಲ್ಲಿ ಸ್ಟೀವ್ ಸ್ಮಿತ್ ಗೆ ಪ್ರೇಕ್ಷಕರ ಮೂದಲಿಕೆಯ ಭಯ

Webdunia
ಮಂಗಳವಾರ, 22 ಡಿಸೆಂಬರ್ 2020 (09:59 IST)
ಮೆಲ್ಬೋರ್ನ್: ಭಾರತಕ್ಕೆ ಸದಾ ಸಿಂಹಸ್ವಪ್ನರಾಗಿ ಕಾಡುವ ಸ್ಟೀವ್ ಸ್ಮಿತ್ ಗೆ ತವರಿನ ಪ್ರೇಕ್ಷಕರದ್ದೇ ಭಯ! ಕಾರಣ ಮೆಲ್ಬೋರ್ನ್ ನಲ್ಲಿ ಅವರಿಗೆ ಪ್ರೇಕ್ಷಕರ ಮೂದಲಿಕೆ ಸಿಗುವ ಭಯವಿದೆ.


ಚೆಂಡು ವಿರೂಪ ಪ್ರಕರಣದ ಬಳಿಕ ಒಂದು ವರ್ಷ ಕ್ರಿಕೆಟ್ ನಿಂದ ನಿಷೇಧಕ್ಕೊಳಗಾದ ಸ್ಟೀವ್ ಸ್ಮಿತ್ ಬಳಿಕ ಇಲ್ಲಿ ಪಂದ್ಯವಾಡಲು ಇಳಿದಾಗಲೆಲ್ಲಾ ಪ್ರೇಕ್ಷಕರು ವ್ಯಂಗ್ಯವಾಗಿ ಮೂದಲಿಸುತ್ತಿದ್ದರು. ಇದು ಈ ಬಾರಿ ಭಾರತದ ವಿರುದ್ಧ ದ್ವಿತೀಯ ಟೆಸ್ಟ್ ಆಡಲಿಳಿಯುವಾಗಲೂ ಮುಂದುವರಿಯುವ ಸಾಧ‍್ಯತೆಯಿದೆ. ಪ್ರೇಕ್ಷಕರ ಮೂದಲಿಕೆಯ ಮಧ‍್ಯೆಯೂ ತಾನು ಇಲ್ಲಿ ಬ್ಯಾಟಿಂಗ್ ಮಾಡಲು ಇಷ್ಟಪಡುವುದಾಗಿ ಸ್ಮಿತ್ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಎಂಸಿಜಿ ಮೈದಾನದಲ್ಲಿ ಆಡುವುದೇ ಗೌರವ. ಅದರ ನಡುವೆ ಈ ಮೂದಲಿಕಯನ್ನೆಲ್ಲಾ ಗಣನೆಗೆ ತೆಗೆದುಕೊಳ್ಳಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

Video: ಕರೆದರೂ ಕೇಳದೇ ಕೇಕ್ ಕಟಿಂಗ್ ಸೆಲೆಬ್ರೇಷನ್ ನಿಂದ ದೂರ ಹೋದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಪಾಲಿಗೆ ಕೆಎಲ್ ರಾಹುಲ್ ಲಕ್ಕಿ ಚಾರ್ಮ್: ಯಾಕೆ ಇಲ್ಲಿದೆ ನೋಡಿ ವಿವರ

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಮುಂದಿನ ಸುದ್ದಿ
Show comments