ಸ್ಟಿವನ್ ಸ್ಮಿತ್ ವಿರಾಟ್ ಕೊಹ್ಲಿಗಿಂತ ಶ್ರೇಷ್ಠ ಆಟಗಾರರಂತೆ; ಹೀಗೆಂದು ಹೇಳಿದವರು ಯಾರು ಗೊತ್ತಾ…?

Webdunia
ಶನಿವಾರ, 23 ಡಿಸೆಂಬರ್ 2017 (07:48 IST)
ಮೆಲ್ಬೋರ್ನ್: ಈಗಿನ ಟೆಸ್ಟ್ ಕ್ರಿಕೆಟಿಗರಲ್ಲಿ ವಿರಾಟ್ ಕೊಹ್ಲಿ ಹಾಗೂ ಸ್ಟೀವನ್ ಸ್ಮಿತ್ ಶ್ರೇಷ್ಠ ಬ್ಯಾಟ್ಸ್ ಮನ್ ಗಳಾಗಿದ್ದಾರೆ. ಆದರೆ ಸ್ಮಿತ್ ಭಾರತದ ನಾಯಕ ವಿರಾಟ್ ಕೊಹ್ಲಿಗಿಂತ ಶ್ರೇಷ್ಠ ಟೆಸ್ಟ್ ಆಟಗಾರರಾಗಿದ್ದಾರೆ ಎಂದು ಆಸ್ಟ್ರೇಲಿಯಾದ ಶೇನ್ ವಾರ್ನ್ ಅಭಿಪ್ರಾಯಟ್ಟಿದ್ದಾರೆ.


ವಾರ್ನ್ ತಾನು ಆಡಿರುವ ಹಾಗೂ ನೋಡಿರುವ ಅಗ್ರ-11 ಬ್ಯಾಟ್ಸ್ ಮನ್ ಗಳ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಈ ಪಟ್ಟಿಯಲ್ಲಿ ಸ್ಮಿತ್ ಅವರು ಕೊಹ್ಲಿ ಅವರೊಂದಿಗೆ 10ನೇ ಸ್ಥಾನ ಹಂಚಿಕೊಂಡಿದ್ದಾರೆ.


‘ನನ್ನ ಪ್ರಕಾರ ಸ್ಮಿತ್ ವಿಶ್ವದ ಶ್ರೇಷ್ಠ ಟೆಸ್ಟ್ ಆಟಗಾರ. ವಿರಾಟ್ ಕೊಹ್ಲಿ ಎಲ್ಲ ಮೂರು ಮಾದರಿಯ ಕ್ರಿಕೆಟ್ ನಲ್ಲಿ ಉತ್ತಮ ಆಟಗಾರನಾಗಿದ್ದಾರೆ. ಆದರೆ ಟೆಸ್ಟ್ ಕ್ರಿಕೆಟ್ ನಲ್ಲಿ ಸ್ಮಿತ್ ಶ್ರೇಷ್ಠ ಆಟಗಾರರಾಗಿದ್ದಾರೆ’ ಎಂದಿದ್ದಾರೆ ವಾರ್ನ್


ಕೊಹ್ಲಿ 2014ರ ಇಂಗ್ಲೆಂಡ್ ಪ್ರವಾಸದಲ್ಲಿ  ಕಳಪೆ ಪ್ರದರ್ಶನ ನೀಡಿದ್ದಾರೆ. ಸ್ಮಿತ್ ಇಂಗ್ಲೆಂಡ್ ನಲ್ಲಿ ಆ್ಯಶಸ್ ಸರಣಿಯಲ್ಲಿ 3 ಶತಕ ಗಳಿಸಿದ್ದಾರೆ. ಈ ಪ್ರದರ್ಶನವನ್ನು ಆಧರಿಸಿ ವಾರ್ನ್ ಸ್ಮಿತ್-ಕೊಹ್ಲಿಯನ್ನು ಹೋಲಿಕೆ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

ಮುಂದಿನ ಸುದ್ದಿ
Show comments