Webdunia - Bharat's app for daily news and videos

Install App

ಕೆಎಲ್ ರಾಹುಲ್-ಅಥಿಯಾ ಮದುವೆ ಖಚಿತಪಡಿಸಿದ ಸುನಿಲ್ ಶೆಟ್ಟಿ

Webdunia
ಬುಧವಾರ, 24 ಆಗಸ್ಟ್ 2022 (10:40 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಜೊತೆ ಪುತ್ರಿ ಅಥಿಯಾ ಶೆಟ್ಟಿ ಮದುವೆಯಾಗುವ ವಿಚಾರವನ್ನು ಖುದ್ದು ಸುನಿಲ್ ಶೆಟ್ಟಿ ಖಚಿತಪಡಿಸಿದ್ದಾರೆ.

ಆದರೆ ಇಲ್ಲೊಂದು ಟ್ವಿಸ್ಟ್ ಇದೆ. ಕೆಎಲ್ ರಾಹುಲ್ ಮತ್ತು ಅಥಿಯಾ ಈ ವರ್ಷದಂತ್ಯಕ್ಕೆ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸುನಿಲ್ ಶೆಟ್ಟಿ ಇಬ್ಬರೂ ಮದುವೆಯಾಗುವುದು ನಿಜ. ಆದರೆ ಸದ್ಯಕ್ಕೆ ಇಬ್ಬರಿಗೂ ಮದುವೆಗೆ ಪುರುಸೊತ್ತಿಲ್ಲ ಎಂದಿದ್ದಾರೆ.

‘ಕೆಎಲ್ ರಾಹುಲ್ ಈಗ ಏಷ್ಯಾ ಕಪ್, ವಿಶ್ವಕಪ್, ದ.ಆಫ್ರಿಕಾ ಟೂರ್, ಅದಾದ ಬಳಿಕ ಆಸ್ಟ್ರೇಲಿಯಾ ಟೂರ್ ಎಂದು ಬ್ಯುಸಿ. ಮದುವೆ ಒಂದೇ ದಿನದಲ್ಲಿ ಮುಗಿಯಲ್ಲ ಅಲ್ವಾ? ಸದ್ಯಕ್ಕೆ ರಾಹುಲ್ ಗೆ ಸಮಯವೇ ಇಲ್ಲ. ಮಕ್ಕಳಿಗೆ ಪುರುಸೊತ್ತು ಸಿಕ್ಕಾಗ ಮದುವೆಯಾಗ್ತಾರೆ’ ಎಂದಿದ್ದಾರೆ ಸುನಿಲ್ ಶೆಟ್ಟಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments