Webdunia - Bharat's app for daily news and videos

Install App

ಭಾರತದ ಕೋಚ್ ಹುದ್ದೆಗೆ ರಾಹುಲ್ ದ್ರಾವಿಡ್‌ಗೆ ಬೆಂಬಲಿಸಿದ ಗವಾಸ್ಕರ್

Webdunia
ಬುಧವಾರ, 18 ಮೇ 2016 (13:05 IST)
ಮುಂದಿನ ಭಾರತೀಯ ಕ್ರಿಕೆಟ್ ಕೋಚ್ ಹುದ್ದೆಗೆ ರಾಹುಲ್ ದ್ರಾವಿಡ್‌ ಅವರಿಗೆ ಬ್ಯಾಟಿಂಗ್ ಲೆಜೆಂಡ್ ಸುನಿಲ್ ಗವಾಸ್ಕರ್ ಬೆಂಬಲಿಸಿದ್ದಾರೆ.ಬಿಸಿಸಿಐ ಕೋಚ್ ಬದಲಾವಣೆ ಬಯಸಿದ್ದರೆ ರಾಹುಲ್ ದ್ರಾವಿಡ್ ಅವರು ಆ ಹುದ್ದೆಗೆ ಸೂಕ್ತರಾಗುತ್ತಾರೆ ಎಂದು ಗವಾಸ್ಕರ್ ಹೇಳಿದರು. 
 
ಬಿಸಿಸಿಐ ಕೋಚ್ ಬದಲಾವಣೆಗೆ ಬಯಸುತ್ತಿದ್ದರೆ ರಾಹುಲ್ ದ್ರಾವಿಡ್‌ಗಿಂತ ಉತ್ತಮ ಕೋಚ್ ಬೇರೊಬ್ಬರಿಲ್ಲ ಎಂದು ಸುನಿಲ್ ಗವಾಸ್ಕರ್ ಪ್ರತಿಕ್ರಿಯಿಸಿದರು. ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಕೂಡ  ಅಂಡರ್ -19 ಭಾರತ ಕೋಚ್ ಮತ್ತು ಪ್ರಸಕ್ತ ಡೆಲ್ಲಿ ಡೇರ್‌ಡೆವಿಲ್ ಮಾರ್ಗದರ್ಶಕ ದ್ರಾವಿಡ್ ಅವರು ಈ ಹುದ್ದೆಗೆ ಸೂಕ್ತ ವ್ಯಕ್ತಿ ಎಂದು ಬೆಂಬಲಿಸಿದ್ದಾರೆ. 
 
 ದ್ರಾವಿಡ್ ಕ್ರಿಕೆಟ್ ಬಗ್ಗೆ ಒಳ್ಳೆಯ ಜ್ಞಾನ ಹೊಂದಿದ್ದು, ತುಂಬಾ ಅನುಭವಿ ಮತ್ತು ಎಲ್ಲಾ ಮೂರು ಸ್ವರೂಪದ ಆಟಗಳ ಬಗ್ಗೆ ಅವರಿಗೆ ತಿಳಿವಳಿಕೆಯಿದೆ ಎಂದು ಪಾಂಟಿಂಗ್ ಹೇಳಿದರು. 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆಕಾಶ್‌ ದೀಪ್‌ ಬೆಂಕಿ ದಾಳಿಗೆ ಇಂಗ್ಲೆಂಡ್ ತತ್ತರ: ಶುಭಮನ್‌ ಗಿಲ್‌ ಬಗಳಕ್ಕೆ ದಾಖಲೆಯ 336 ರನ್‌ಗಳ ಭರ್ಜರಿ ಜಯ

England-India Test: ರನ್‌ ಹೊಳೆ ಹರಿಸಿದ ಶುಭಮನ್‌ ಗಿಲ್‌ನನ್ನು ಮುಕ್ತ ಕಂಠದಿಂದ ಕೊಂಡಾಡಿದ ವಿರಾಟ್‌ ಕೊಹ್ಲಿ

ಇಂಗ್ಲೆಂಡ್ ವಿರುದ್ಧ ಮಿಂಚಿನ ಶತಕ ಸಿಡಿಸಿ ಅಬ್ಬರಿಸಿದ ವೈಭವ್‌ ಸೂರ್ಯವಂಶಿ: ಹಲವು ದಾಖಲೆಗಳು ಉಡೀಸ್‌

ಎನ್‌ಸಿ ಕ್ಲಾಸಿಕ್‌ನಲ್ಲಿ ಚಿನ್ನಕ್ಕೆ ಗುರಿಯಿಟ್ಟ ಚೋಪ್ರಾ: ಜಾವೆಲಿನ್‌ ಹಬ್ಬದಲ್ಲಿ ಮಿಂದೆದ್ದ ಸಿಲಿಕಾನ್‌ ಸಿಟಿ ಮಂದಿ

IND vs ENG: ಅಪರೂಪದ ದಾಖಲೆ ಮಾಡಿದ ಶುಭಮನ್ ಗಿಲ್

ಮುಂದಿನ ಸುದ್ದಿ
Show comments