ವಿಶ್ವಕಪ್ ಗೆಲ್ಲೋದು ಟೀಂ ಇಂಡಿಯಾ ಅಲ್ಲ, ಇಂಗ್ಲೆಂಡ್! ಸುನಿಲ್ ಗವಾಸ್ಕರ್ ಅಚ್ಚರಿಯ ಹೇಳಿಕೆ

Webdunia
ಶನಿವಾರ, 16 ಫೆಬ್ರವರಿ 2019 (10:53 IST)
ಮುಂಬೈ: ಈ ಬಾರಿ ಏಕದಿನ ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡ ಟೀಂ ಇಂಡಿಯಾ ಎಂದು ಹಲವರು ಅಭಿಪ್ರಾಯಪಡುತ್ತಿದ್ದರೆ, ಭಾರತದ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಮಾತ್ರ, ಇಂಗ್ಲೆಂಡ್ ಎಂದಿದ್ದಾರೆ.


‘ಏಕದಿನ ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡ ಇಂಗ್ಲೆಂಡ್. ಅವರಿಗೆ ತವರಿನ ಬಲ ಇದೆ ಎಂದಲ್ಲ. ಇಂಗ್ಲೆಂಡ್ ಕಳೆದ ಕೆಲವು ವರ್ಷಗಳಲ್ಲಿ ಏಕದಿನ ಕ್ರಿಕೆಟ್ ಆಡುವ ರೀತಿಯನ್ನೇ ಬದಲಾಯಿಸಿಕೊಂಡಿದೆ. ಅವರ ಬಳಿ ಪ್ರಬಲ ಆರಂಭಿಕರು, ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಗಳು, ಆಲ್ ರೌಂಡರ್ ಗಳಿದ್ದಾರೆ. ಜತೆಗೆ ತವರಿನಲ್ಲಿ ಆಡುವ ಬೆಂಬಲವಿದೆ. ಹೀಗಾಗಿ ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡ ಇಂಗ್ಲೆಂಡ್’ ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ವಿಶ್ವದ ಬೇರೆಲ್ಲಾ ದೇಶಗಳಲ್ಲಿ ಯಶಸ್ಸು ಸಾಧಿಸಿದರೂ ಇಂಗ್ಲೆಂಡ್ ನಲ್ಲಿ ಯಶಸ್ವಿಯಾಗಿರಲಿಲ್ಲ. ಹೀಗಾಗಿ ಗವಾಸ್ಕರ್ ಅಭಿಪ್ರಾಯವನ್ನು ತಳ್ಳಿ ಹಾಕುವಂತಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಇಂದಿನಿಂದ ಟಿ20 ಸರಣಿ, ಅದೊಂದು ದಾಖಲೆಯಾಗದಿದ್ರೆ ಸಾಕಪ್ಪಾ..

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments