ಪೃಥ್ವಿ ಶಾ ಸ್ಥಾನದಲ್ಲಿ ಕೆಎಲ್ ರಾಹುಲ್ ಆಡಲಿ: ಸುನಿಲ್ ಗವಾಸ್ಕರ್

Webdunia
ಮಂಗಳವಾರ, 22 ಡಿಸೆಂಬರ್ 2020 (09:41 IST)
ಮುಂಬೈ: ಆಸ್ಟ್ರೇಲಿಯಾ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಕಳಪೆ ಫಾರ್ಮ್ ನಲ್ಲಿರುವ ಆರಂಭಿಕ ಪೃಥ್ವಿ ಶಾ ಸ್ಥಾನದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಗೆ ಅವಕಾಶ ನೀಡಬೇಕು ಎಂದು ಹಿರಿಯ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.


ಟೀಂ ಇಂಡಿಯಾ ಎರಡು ಬದಲಾವಣೆ ಪ್ರಮುಖವಾಗಿ ಮಾಡಬೇಕು. ರಾಹುಲ್ ಆರಂಭಿಕರಾಗಲಿ, ಶಬ್ನಂ ಗಿಲ್ ಮಧ್ಯಮ ಕ್ರಮಾಂಕದಲ್ಲಿ ಆಡಲಿಳಿಯಲಿ ಎಂದು ಗವಾಸ್ಕರ್ ಸಲಹೆ ನೀಡಿದ್ದಾರೆ. ಸರಣಿಯ ಉಳಿದ ಪಂದ್ಯಗಳಲ್ಲಿ ಈ ಬದಲಾವಣೆಗಳ ಜತೆಗೆ ಸಕಾರಾತ್ಮಕ ಮನೋಭಾವದಿಂದ ಆಡಿ ಎಂದು ಗವಾಸ್ಕರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್‌ ಮಿನಿ ಹರಾಜಿಗೆ ಕ್ಷಣಗಣನೆ: ಯಾರಿಗೆ ಒಲಿಯಲಿದೆ ಜಾಕ್‌ಪಾಟ್‌, ನೇರಪ್ರಸಾರದ ಮಾಹಿತಿ ಇಲ್ಲಿದೆ

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮುಂದಿನ ಸುದ್ದಿ
Show comments