Webdunia - Bharat's app for daily news and videos

Install App

ಟೀಂ ಇಂಡಿಯಾ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಕನ್ನಡಿಗ ಸುನಿಲ್ ಜೋಶಿಗೆ ಮಣೆ?

Webdunia
ಬುಧವಾರ, 4 ಮಾರ್ಚ್ 2020 (09:24 IST)
ಮುಂಬೈ: ಟೀಂ ಇಂಡಿಯಾ ನೂತನ ಆಯ್ಕೆ ಸಮಿತಿ ಆಯ್ಕೆ ನಡೆಸುತ್ತಿರುವ ಸಿಎಸಿ ನಿನ್ನೆ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿತ್ತು.


ಈ ಮೊದಲು ಆಯ್ಕೆ ಸಮಿತಿ ಮುಖ್ಯಸ್ಥರಾಗಿದ್ದ ಎಂಎಸ್ ಕೆ ಪ್ರಸಾದ್ ಜಾಗಕ್ಕೆ ಕನ್ನಡಿಗ, ಸ್ಪಿನ್ನರ್ ಸುನಿಲ್ ಜೋಶಿ ಆಯ್ಕೆಯಾಗುವ ಸಾಧ‍್ಯತೆ ದಟ್ಟವಾಗಿದೆ. ಅವರ ಜತೆಗೆ ಇನ್ನೊಬ್ಬ ಸದಸ್ಯ ಸ್ಥಾನಕ್ಕೆ ಹರ್ವಿಂದರ್ ಸಿಂಗ್ ಹೆಸರು ಬಲವಾಗಿ ಕೇಳಿಬರುತ್ತಿದೆ.

ಜೋಶಿ ಅಲ್ಲದೆ ಬಿಸಿಸಿಐ ಆಯ್ಕೆ ಸಮಿತಿ ಅಂತಿಮಗೊಳಿಸಿರುವ ಪಟ್ಟಿಯಲ್ಲಿ ವೆಂಕಟೇಶ್ ಪ್ರಸಾದ್, ಲಕ್ಷ್ಮಣ್ ಶಿವರಾಮಕೃಷ್ಣನ್,  ಮತ್ತು ರಾಜೇಶ್ ಚೌಹಾನ್ ಹೆಸರು ಕೇಳಿಬರುತ್ತಿದೆ. ಅಂತಿಮ ಪಟ್ಟಿಯಲ್ಲಿರುವ ಅಭ್ಯರ್ಥಿಗಳನ್ನು ಸಿಎಸಿ ಸಂದರ್ಶನ ನಡೆಸಿ ಅಂತಿಮವಾಗಿ ಆಯ್ಕೆ ಸಮಿತಿ ಸದಸ್ಯರ ಹೆಸರು ಘೋಷಣೆ ಮಾಡಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಮುಂದಿನ ಸುದ್ದಿ
Show comments