ಅಪರೂಪದ ದಾಖಲೆ ಬರೆದ ಸುರೇಶ್ ರೈನಾ

Webdunia
ಶುಕ್ರವಾರ, 9 ಮಾರ್ಚ್ 2018 (11:50 IST)
ಕೊಲೊಂಬೊ: ಟೀಂ ಇಂಡಿಯಾಕ್ಕೆ ಬಹಳ ದಿನಗಳ ನಂತರ ಮರಳಿರುವ ಸುರೇಶ್ ರೈನಾ ನಿನ್ನೆ ನಡೆದ ಟಿ20 ಪಂದ್ಯದಲ್ಲಿ ಹೊಸದೊಂದು ದಾಖಲೆ ಮಾಡಿದ್ದಾರೆ.

ಬಾಂಗ್ಲಾದೇಶದ ವಿರುದ್ಧ ಟಿ20 ಪಂದ್ಯದಲ್ಲಿ 28 ರನ್ ಬಾರಿಸಿದ ಸುರೇಶ್ ರೈನಾ ಸಿಕ್ಸರ್ ಕೂಡಾ ಸಿಡಿಸಿದ್ದರು. ಈ ಮೂಲಕ ಟಿ20 ಪಂದ್ಯಗಳಲ್ಲಿ 50 ಕ್ಕೂ ಹೆಚ್ಚು ಸಿಕ್ಸರ್ ಬಾರಿಸಿದ ಮೂರನೇ ಭಾರತೀಯ ಎಂಬ ದಾಖಲೆ ಬರೆದರು.

74 ಸಿಕ್ಸರ್ ಬಾರಿಸಿರುವ ಯುವರಾಜ್ ಸಿಂಗ್ ಮೊದಲ ಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ 69 ಸಿಕ್ಸರ್ ಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಆಟ ನೋಡಬೇಕೇ: ಭಾರತ, ಇಂಗ್ಲೆಂಡ್ ಇಂದಿನ ಏಕದಿನ ಪಂದ್ಯ ಲೈವ್, ಸಮಯ ಮಾಹಿತಿ ಇಲ್ಲಿದೆ

INDW vs ENGW: ಲಾರ್ಡ್ಸ್ ನಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಭಾರತ ಮಹಿಳಾ ಕ್ರಿಕೆಟ್ ತಂಡ

ಟೀಂ ಇಂಡಿಯಾ ಹುಡುಗರಿಗಿಂತ ಹುಡುಗಿಯರ ಟೀಂ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

CSK: ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಸ್ಥಾನದಿಂದ ಸ್ಟೀಫನ್ ಫ್ಲೆಮಿಂಗ್ ಗೆ ಕೊಕ್

ENG VS IND Test: ಲಾರ್ಡ್ಸ್‌ನಲ್ಲಿ ಶತಕ ಬಾರಿಸಿ ಅಬ್ಬರಿಸಿದ ಯಾಸ್ತಿಕಾ ಭಾಟಿಯಾಳಿಂದ ಹೊಸ ರೆಕಾರ್ಡ್‌

ಮುಂದಿನ ಸುದ್ದಿ
Show comments