ಐಪಿಎಲ್ ನಿಂದ ಹೊರಬಂದ ಬಗ್ಗೆ ಕೊನೆಗೂ ಬಾಯ್ಬಿಟ್ಟ ಸುರೇಶ್ ರೈನಾ

Webdunia
ಬುಧವಾರ, 2 ಸೆಪ್ಟಂಬರ್ 2020 (13:13 IST)
ಮುಂಬೈ: ಇದ್ದಕ್ಕಿದ್ದಂತೆ ವೈಯಕ್ತಿಕ ಕಾರಣ ನೀಡಿ ಐಪಿಎಲ್ 13 ರ ಕೂಟದಿಂದ ಹೊರ ನಡೆಯಲು ನಿಜ ಕಾರಣವೇನೆಂದು ಸುರೇಶ್ ರೈನಾ ಕೊನೆಗೂ ಬಹಿರಂಗ ಹೇಳಿಕೆ ನೀಡಿದ್ದಾರೆ.

 

ರೈನಾ-ಧೋನಿ ನಡುವೆ ಮನಸ್ತಾಪವಾಗಿತ್ತು ಎಂಬಿತ್ಯಾದಿ ಸುದ್ದಿಗಳು ಹಬ್ಬಿತ್ತು. ಇದರ ಬೆನ್ನಲ್ಲೇ ರೈನಾ ಈಗ ಐಪಿಎಲ್ ನಿಂದ ಹೊರಬರಲು ನಿಜ ಕಾರಣವೇನೆಂದು ಹೇಳಿದ್ದಾರೆ. ಅಲ್ಲಿ ತಮಗೆ ಕೊರೋನಾ ಭಯ ಕಾಡಿದ್ದೇ ಹೊರಬರಲು ಕಾರಣ ಎಂದು ರೈನಾ ಹೇಳಿಕೊಂಡಿದ್ದಾರೆ.

‘ಬಯೋ ಸೆಕ್ಯೂರ್ ವಾತಾವರಣವೇ ಸುರಕ್ಷಿತವಲ್ಲವೆನಿಸಿದರೆ ಅಲ್ಲಿ ಇರುವುದು ಹೇಗೆ? ನನಗೆ ಇಬ್ಬರು ಮಕ್ಕಳು, ವಯಸ್ಸಾದ ತಂದೆ-ತಾಯಿ ಇದ್ದಾರೆ. ಅವರ ಮುಖವೇ ನನಗೆ ನೆನಪಿಗೆ ಬರುತ್ತಿತ್ತು. ಹೀಗಾಗಿ ಹೊರಬರಲು ನಿರ್ಧರಿಸಿದೆ. ಸಿಎಸ್ ಕೆ ನನಗೆ ಕುಟುಂಬವಿದ್ದಂತೆ. ಮಹಿ ಬಾಯಿ ನನಗೆ ಅಣ್ಣನಿದ್ದಂತೆ. ನಮ್ಮಿಬ್ಬರ ನಡುವೆ ಮನಸ್ತಾಪವಾಗಿತ್ತು ಎನ್ನುವುದು ಸುಳ್ಳು’ ಎಂದು ರೈನಾ ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಮುಂದಿನ ಸುದ್ದಿ
Show comments