ಹಲವು ದಿನಗಳ ನಂತರ ತಂಡಕ್ಕೆ ಬಂದ ಸುರೇಶ್ ರೈನಾಗೆ ಸಿಕ್ಕ ಸಂದೇಶವೇನು?!

Webdunia
ಶನಿವಾರ, 24 ಫೆಬ್ರವರಿ 2018 (09:29 IST)
ಕೇಪ್ ಟೌನ್: ಎಷ್ಟೋ ದಿನದ ನಂತರ ಟೀಂ ಇಂಡಿಯಾಕ್ಕೆ ಆಯ್ಕೆಯಾಗಿ ದ.ಆಫ್ರಿಕಾ ವಿರುದ್ಧ ಟಿ20 ಪಂದ್ಯವಾಡುತ್ತಿರುವ ಸುರೇಶ್ ರೈನಾ ಈ ಅನುಭವ ಹಂಚಿಕೊಂಡಿದ್ದಾರೆ.
 

ಹಲವು ದಿನಗಳ ನಂತರ ಭಾರತ ತಂಡಕ್ಕಾಗಿ ಪ್ಯಾಡ್ ಕಟ್ಟಿಕೊಂಡು ಮೈದಾನಕ್ಕಿಳಿಯುವ ಮೊದಲು ತನಗೆ ತಂಡದಿಂದ ಸಿಕ್ಕ ಸಂದೇಶವೇನೆಂದು ಹೇಳಿಕೊಂಡಿದ್ದಾರೆ.

‘ವಿರಾಟ್ ನನ್ನ ಮೇಲೆ ವಿಶ್ವಾಸವಿಟ್ಟಿದ್ದರು. ಡ್ರೆಸ್ಸಿಂಗ್ ರೂಂ ವಾತಾವರಣವೇ ಆಹ್ಲಾದಕರವಾಗಿದೆ. ಎಲ್ಲರೂ ಪ್ರತಿಯೊಬ್ಬರ ಯಶಸ್ಸನ್ನು ಎಂಜಾಯ್ ಮಾಡುತ್ತಿದ್ದಾರೆ. ನಾನು ಬ್ಯಾಟಿಂಗ್ ಗೆ ಇಳಿಯುವ ಮೊದಲು ನನಗೆ ನನ್ನ ನ್ಯಾಚುರಲ್ ಆಟ ಆಡು ಎಂದು ಸಂದೇಶ ನೀಡಿದ್ದರು’ ಎಂದು ರೈನಾ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಮುಂದಿನ ಸುದ್ದಿ
Show comments