‘ಪ್ರದರ್ಶನ ನೀಡಿಯೂ ನನ್ನನ್ನು ಟೀಂ ಇಂಡಿಯಾದಿಂದ ಹೊರ ಹಾಕಲಾಗಿದೆ’

Webdunia
ಶುಕ್ರವಾರ, 16 ಫೆಬ್ರವರಿ 2018 (08:21 IST)
ನವದೆಹಲಿ: ಉತ್ತಮ ಫಾರ್ಮ್ ನಲ್ಲಿದ್ದೂ ಪ್ರದರ್ಶನ ನೀಡಿದರೂ ನನ್ನನ್ನು ಟೀಂ ಇಂಡಿಯಾದಿಂದ ಹೊರ ಹಾಕಲಾಗಿದೆ ಎಂದು ಹಿರಿಯ ಬ್ಯಾಟ್ಸ್ ಮನ್ ಸುರೇಶ್ ರೈನಾ ಬೇಸರ ವ್ಯಕ್ತಪಡಿಸಿದ್ದಾರೆ.
 

ಇದೀಗ ದ.ಆಫ್ರಿಕಾ ವಿರುದ್ಧ ಟಿ20 ಸರಣಿಗೆ ಆಯ್ಕೆಯಾಗಿರುವ ರೈನಾ ತಮಗೆ ಸಿಕ್ಕಿದ ಅವಕಾಶವನ್ನು ಬಳಸಿಕೊಳ್ಳಲು ಮುಂದಾಗಿರುವುದಾಗಿ ಹೇಳಿಕೊಂಡಿದ್ದಾರೆ.

‘ಉತ್ತಮ ಪ್ರದರ್ಶನ ನೀಡಿದಾಗಲೂ ತಂಡದಲ್ಲಿ ಸ್ಥಾನ ಸಿಗದೇ ಇದ್ದಾಗ ತುಂಬಾ ಬೇಸರವಾಗಿತ್ತು. ಆದರೆ ಈಗ ಯೊ ಯೊ ಟೆಸ್ಟ್ ಪಾಸ್ ಮಾಡಿರುವೆ. ಆತ್ಮವಿಶ್ವಾಸ ಹೆಚ್ಚಿದೆ. ಈ ಸಮಯದಲ್ಲಿ ಭಾರತಕ್ಕಾಗಿ ಆಡುವ ನನ್ನ ಹಸಿವು ಹೆಚ್ಚಿಸಿದೆ’ ಎಂದು ರೈನಾ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಇಂದಿನಿಂದ ಟಿ20 ಸರಣಿ, ಅದೊಂದು ದಾಖಲೆಯಾಗದಿದ್ರೆ ಸಾಕಪ್ಪಾ..

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments