Daily Horoscope
✕

ಐಪಿಎಲ್ ನಿಂದ ಸುರೇಶ್ ರೈನಾ ಹೊರಬರಲು ಆ ಕೊಲೆಯೇ ಕಾರಣ!

Webdunia
ಭಾನುವಾರ, 30 ಆಗಸ್ಟ್ 2020 (09:55 IST)
ದುಬೈ: ಐಪಿಎಲ್ 13 ರಲ್ಲಿ ಪಾಲ್ಗೊಳ್ಳಲು ದುಬೈಗೆ ತೆರಳಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಸುರೇಶ್ ರೈನಾ ದಿಡೀರ್ ಆಗಿ ವೈಯಕ್ತಿಕ ಕಾರಣ ನೀಡಿ ಕೂಟದಿಂದಲೇ ನಿರ್ಗಮಿಸಿರುವುದಕ್ಕೆ ಕಾರಣ ತಿಳಿದುಬಂದಿದೆ.

 

ಸುರೇಶ್ ರೈನಾ ಸಂಬಂಧಿಗಳ ಮನೆಯಲ್ಲಿ ನಡೆದ ಆ ಕೊಲೆಯೇ ಇದಕ್ಕೆಲ್ಲಾ ಕಾರಣ ಎನ್ನಲಾಗಿದೆ. ಆಗಸ್ಟ್ 19 ರಂದು ರೈನಾ ತಂದೆಯ ತಂಗಿ ಮನೆಯಲ್ಲಿ ಅನಾಮಧೇಯ ವ್ಯಕ್ತಿಗಳಿಂದ ದಾಳಿಯಾಗಿತ್ತು. ಇದರಲ್ಲಿ ರೈನಾ ಮಾವ ತೀರಿಕೊಂಡರೆ ಅತ್ತೆಯ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ ಎನ್ನಲಾಗಿದೆ. ಕುಟುಂಬದಲ್ಲಿ ನಡೆದಿರುವ ಈ ಧಾರುಣ ಘಟನೆಯ ಹಿನ್ನಲೆಯಲ್ಲೇ ರೈನಾ ಐಪಿಎಲ್ ನಿಂದ ಹಿಂದೆ ಸರಿದು ತವರಿಗೆ ಮರಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments