Webdunia - Bharat's app for daily news and videos

Install App

ಮಗಳೊಂದಿಗೆ ರೈನಾ; ಹೃದಯಸ್ಪರ್ಶಿ ಪೋಟೋ ನೋಡಿ

Webdunia
ಗುರುವಾರ, 29 ಸೆಪ್ಟಂಬರ್ 2016 (13:07 IST)
ಭಾರತ ತಂಡದ ಪ್ರಮುಖ ಆಟಗಾರ ಸುರೇಶ್ ರೈನಾ ಕಿವೀಸ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಆಯ್ಕೆಯಾಗಿಲ್ಲ. ಹಾಗಿದ್ದರೆ ಬಿಡುವಿನ ವೇಳೆಯನ್ನು ಅವರು ಹೇಗೆ ಕಳೆಯುತ್ತಿದ್ದಾರೆ ಗೊತ್ತಾ ? 
ಹೌದು ಕಳೆದ ನಾಲ್ಕು ತಿಂಗಳ ಹಿಂದೆ ತಂದೆಯಾಗಿರುವ ಅವರು ತಮಗೆ ಸಿಕ್ಕ ಸಮಯವನ್ನೆಲ್ಲ ಮಗಳಿಗಾಗಿಯೇ ಮೀಸಲಾಗಿಡುತ್ತಾರೆ. ತಮ್ಮ ಮಗಳು ಗ್ರೇಸಿಯಾ ಜತೆ ಆಟವಾಡುತ್ತಿರುವ ಹೃದಯಸ್ಪರ್ಶಿ ಫೋಟೋವೊಂದನ್ನು ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.
 
ತನ್ನ ಪ್ರೀತಿಯ ಡ್ಯಾಡಿ ತೋಳಲ್ಲಿ ಮಗಳು ಉಲ್ಲಾಸದಿಂದಿರುವುದು ಈ ಪೋಟೋದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಅಂತೆಯೇ ರೈನಾ ಕೂಡ ಪಿತೃತ್ವವನ್ನು ಆನಂದಿಸುತ್ತಿರುವುದನ್ನು ಈ ಚಿತ್ರದಲ್ಲಿ ಕಾಣಬಹುದು. 
 
2015ರ ಎಪ್ರಿಲ್ ತಿಂಗಳಲ್ಲಿ ಪ್ರಿಯಾಂಕಾ ಚೌಧರಿ ಜತೆ ವಿವಾಹವಾಗಿದ್ದ ರೈನಾ ಮೇ 2016 ರಲ್ಲಿ ತಂದೆಯಾಗಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಅವ್ನೀತ್ ಕೌರ್ ಫೋಟೋ ಲೈಕ್ ಮಾಡಿದ್ದ ಕೊಹ್ಲಿ, ಪೂಸಿ ಹೊಡೆದರೂ ಅನುಷ್ಕಾ ಕರಗುತ್ತಿಲ್ವಂತೆ

Team India: ಕೊಹ್ಲಿ ಅಲ್ಲ, ಬುಮ್ರಾ ಅಲ್ಲ ಟೀಂ ಇಂಡಿಯಾ ಹೊಸ ಕ್ಯಾಪ್ಟನ್ ಇವರೇ

ರೋಹಿತ್ ಶರ್ಮಾ ಬೆನ್ನಲ್ಲೇ ಟೆಸ್ಟ್‌ಗೆ ಗುಡ್‌ಬೈ ಹೇಳಲು ಬಯಸಿದ್ದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ

IPL 2025: ಮುಂದಿನ ಐಪಿಎಲ್ ಪಂದ್ಯಾಟ ನಡೆಯಲು ಐಡಿಯಾ ಕೊಟ್ಟ ಕ್ರಿಕೆಟಿಗ ಮೈಕೆಲ್ ವಾಘನ್

Rohit Sharma: ಈ ಸಂದರ್ಭದಲ್ಲಿ ಪ್ರತಿಯೊಬ್ಬನು ಜವಾಬ್ದಾರಿಯುತವಾಗಿರಬೇಕು: ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments