Daily Horoscope
✕

ಕ್ರಿಕೆಟಿಗ ಸುರೇಶ್ ರೈನಾ ಹಾಡಿರುವ ಹಾಡು ಈಗ ವೈರಲ್; ಅಂಥದ್ದೇನಿದೆ ಆ ಹಾಡಿನಲ್ಲಿ...?

Webdunia
ಬುಧವಾರ, 31 ಜನವರಿ 2018 (06:15 IST)
ಹೈದರಾಬಾದ್ : ಟೀಂ ಇಂಡಿಯಾದ ಆಟಗಾರ ಸುರೇಶ್ ರೈನಾ ಅವರು ರೆಡಿಯೋ ಎಫ್.ಎಂ ನಲ್ಲಿ ದೇಶದ ಹೆಣ್ಣು ಮಕ್ಕಳಿಗಾಗಿ ಹಾಡೊಂದನ್ನು ಹಾಡಿದ್ದು, ಈಗ ಅದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

 
ಸುರೇಶ್ ರೈನಾ ಹಾಗು ಅವರ ಪತ್ನಿ ಪ್ರಿಯಾಂಕ ಮತ್ತು ಮಗಳು ಗ್ರೇಸಿಯಾ ಜೊತೆ ರೆಡ್ ಎಫ್.ಎಂ ನಲ್ಲಿ ‘ಪ್ರಿಯಾಂಕಾ ರೈನಾ ಶೋ’ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಆ ವೇಳೆ ಅವರು ಹಾಡೊಂದನ್ನು ಹಾಡಿದ್ದಾರೆ. ಈ ಹಾಡು ದೇಶದ ಹೆಣ್ಣು ಮಕ್ಕಳ ಪ್ರೀತಿ ಮತ್ತು ಬೆಂಬಲಕ್ಕಾಗಿ ಹಾಡಿರುವುದು  ವಿಶೇಷವಾಗಿದೆ. ಸುರೇಶ್ ರೈನಾ ಹಾಡಿರುವ ಈ ‘ಬಿಟಿಯಾ ರಾಣಿ’ ಹಾಡು ಈಗ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments