ವಿವಾದದ ಬಳಿಕ ವಿರಾಟ್ ಕೊಹ್ಲಿಗೆ ಐಸ್ ಇಟ್ಟ ಸೂರ್ಯಕುಮಾರ್ ಯಾದವ್!

Webdunia
ಬುಧವಾರ, 18 ನವೆಂಬರ್ 2020 (10:36 IST)
ಮುಂಬೈ: ವಿರಾಟ್ ಕೊಹ್ಲಿಯನ್ನು ಕಾಗದದ ಹುಲಿ ಎಂದು ಲೇವಡಿ ಮಾಡುವ ಟ್ವೀಟ್ ಲೈಕ್ ಮಾಡಿ ವಿವಾದಕ್ಕೀಡಾಗಿದ್ದ ಮುಂಬೈ ಇಂಡಿಯನ್ಸ್ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಈಗ ವಿವಾದದ ಬಳಿಕ ಕೊಹ್ಲಿಗೆ ಐಸ್ ಇಡಲು ಶುರು ಮಾಡಿದ್ದಾರೆ!
Photo Credit: PTI


ಕೊಹ್ಲಿ ಸ್ಲೆಡ್ಜಿಂಗ್ ಗೆ ಐಪಿಎಲ್ ಪಂದ್ಯದಲ್ಲಿ ತಿರುಗೇಟು ನೀಡಿ ಸುದ್ದಿಯಾಗಿದ್ದ ಸೂರ್ಯಕುಮಾರ್ ಬಳಿಕ ನಿನ್ನೆ ಕೊಹ್ಲಿ ವಿರುದ್ಧದ ಟ್ವೀಟ್ ಲೈಕ್ ಮಾಡಿ ಸುದ್ದಿಯಾಗಿದ್ದರು. ಕೆಲವರು ಇದು ನಿಮ್ಮಂತಹ ಯುವ ಬ್ಯಾಟ್ಸ್ ಮನ್ ಗಳ ಭವಿಷ್ಯಕ್ಕೆ ಮಾರಕವಾಗಬಹುದು ಎಂದು ಎಚ್ಚರಿಸಿದ್ದರು. ಇದಾದ ಬಳಿಕ ಎಚ್ಚೆತ್ತುಕೊಂಡಿರುವ ಸೂರ್ಯ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ಪ್ರವಾಸಕ್ಕೆ ತಾವು ಸಿದ್ಧರಾಗುತ್ತಿರುವ ವಿಡಿಯೋ ಪ್ರಕಟಿಸಿರುವ ಟ್ವೀಟ್ ಗೆ ‘ನೋಡಲು ಕಾತುರನಾಗಿರುವೆ’ ಎಂದು ಕಾಮೆಂಟ್ ಮಾಡುವ ಮೂಲಕ ನಾಯಕನನ್ನು ಖುಷಿಪಡಿಸಲು ಯತ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಟೀಂ ಇಂಡಿಯಾ ಸೋಲಿನ ಬಳಿಕ ಕೋಲ್ಕತ್ತಾ ಪಿಚ್ ಬಗ್ಗೆ ಗಂಗೂಲಿ ಹೇಳಿಕೆ ವೈರಲ್

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

ಮುಂದಿನ ಸುದ್ದಿ
Show comments