ದೇಶೀಯ ಟಿ20 ಕ್ರಿಕೆಟ್ ಗೆ ಕರ್ನಾಟಕವೇ ಸುಲ್ತಾನ್

Webdunia
ಸೋಮವಾರ, 2 ಡಿಸೆಂಬರ್ 2019 (08:41 IST)
ಸೂರತ್: ಸತತ ಎರಡನೇ ಬಾರಿಗೆ ಸೈಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್ ಟೂರ್ನಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫೈನಲ್ ನಲ್ಲಿ ತಮಿಳುನಾಡು ವಿರುದ್ಧ ರೋಚಕವಾಗಿ 1 ರನ್ ಗಳಿಂದ ಗೆಲುವು ದಾಖಲಿಸಿದೆ.

 

ಕರ್ನಾಟಕ ಮೊದಲು ಬ್ಯಾಟಿಂಗ್ ಮಾಡಿ ನಿಗದಿತ 20 ಓವರ್ ಗಳಲ್ಲಿ 180 ರನ್ ಪೇರಿಸಿತ್ತು. ಕೆಎಲ್ ರಾಹುಲ್ 22, ದೇವದತ್ತ ಪಡಿಕ್ಕಲ್ 32, ಮನೀಶ್ ಪಾಂಡೆ ಅಜೇಯ 60 ಮತ್ತು ರೋಹನ್ ಕದಮ್ 35 ರನ್ ಗಳಿಸಿದರು. ತಮಿಳುನಾಡು ಪರ ಆರ್ ಅಶ್ವಿನ್ 2, ಮುರುಗನ್ ಅಶ್ವಿನ್ 2 ಮತ್ತು ವಾಷಿಂಗ್ಟನ್ ಸುಂದರ್ 1 ವಿಕೆಟ್ ಕಬಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ತಮಿಳುನಾಡು ಆರಂಭದಲ್ಲಿ ವಿಕೆಟ್ ಕಳೆದುಕೊಂಡರೂ ಮಧ‍್ಯಮ ಕ್ರಮಾಂಕದಲ್ಲಿ ಬಾಬಾ ಅಪರಾಜಿತ್ 40 ಮತ್ತು ವಿಜಯ್ ಶಂಕರ್ 44 ರನ್ ಗಳಿಸಿ ಅಪಾಯಕಾರಿಯಾದರು. ಆದರೆ ಕೊನೆಯ ಎಸೆತದಲ್ಲಿ ವಿಜಯ್ ಶಂಕರ್ ರನ್ನು ರನೌಟ್ ಮಾಡಿದ ಕರ್ನಾಟಕ ಆಟಗಾರರು 1 ರನ್ ಗಳಿಂದ ರೋಚಕವಾಗಿ ಪಂದ್ಯ ಗೆದ್ದುಕೊಂಡರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Women World Cup: ಇಂಗ್ಲೆಂಡ್‌ ವಿರುದ್ಧ ಸೋತ ಭಾರತಕ್ಕೆ ಸೆಮಿಫೈನಲ್‌ ಹಾದಿ ಕಠಿಣ

Ind Vs Aus ODI: ಹಿಟ್‌ಮ್ಯಾನ್‌, ಕಿಂಗ್‌ಕೊಹ್ಲಿ ತಂಡಕ್ಕೆ ವಾಪಾಸ್ಸಾದರು ನಡೆಯದ ಮ್ಯಾಜಿಕ್‌

ಸ್ಟಾರ್‌ ಬ್ಯಾಟರ್‌ ಸ್ಮೃತಿ ಮಂದಾನ ಶೀಘ್ರದಲ್ಲೇ ಹಣೆಮಣೆಗೆ: ಇಂದೋರ್‌ನ ಸೊಸೆ ಎಂದಿದ್ಯಾರು ಗೊತ್ತಾ

Womens World Cup: ಭಾರತದ ವನಿತೆಯರಿಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ

AUS vs IND ODI: ರೋಹಿತ್, ವಿರಾಟ್, ಶುಭಮನ್‌ ಪೆವಿಲಿಯನ್‌ ಪರೇಡ್‌: ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments