ಜಸ್ಪ್ರೀತ್ ಬುಮ್ರಾ-ನಟರಾಜನ್ ನಡುವೆ ನಡೆದಿದೆ ಈ ಸಾಮ್ಯತೆ

Webdunia
ಬುಧವಾರ, 9 ಡಿಸೆಂಬರ್ 2020 (09:32 IST)
ಸಿಡ್ನಿ: ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ ನಂತರ ಟೀಂ ಇಂಡಿಯಾದಲ್ಲಿ ಭರವಸೆ ಮೂಡಿಸಿರುವ ಬೌಲರ್ ಟಿ ನಟರಾಜನ್. ವಿಶೇಷವೆಂದರೆ ಈ ಇಬ್ಬರೂ ಕ್ರಿಕೆಟಿಗರ ನಡುವೆ ಸಾಮ್ಯತೆಯೊಂದು ಈಗ ಎಲ್ಲರ ಗಮನ ಸೆಳೆಯುತ್ತಿದೆ.


ಬುಮ್ರಾ ತಮ್ಮ ಮೊದಲ ಏಕದಿನ ಮತ್ತು ಟಿ20 ಸರಣಿಗಳಲ್ಲಿ ಕ್ರಮವಾಗಿ 2,3,2, ಹಾಗೂ 1 ವಿಕೆಟ್ ಪಡೆದಿದ್ದರು.  ಟಿ ನಟರಾಜನ್ ಕೂಡಾ ಈಗ ಇದೇ ರೀತಿಯ ದಾಖಲೆ ಮಾಡಿದ್ದಾರೆ. ಅವರೂ ತಮ್ಮ ಮೊದಲ ಏಕದಿನ 2 ವಿಕೆಟ್, ಮೊದಲ 3 ಟಿ20 ಪಂದ್ಯಗಳಲ್ಲಿ ಕ್ರಮವಾಗಿ  3, 2, ಹಾಗೂ 1 ವಿಕೆಟ್ ಕಬಳಿಸಿದ್ದಾರೆ. ವಿಶೇಷವೆಂದರೆ ಇಬ್ಬರೂ ಆಸ್ಟ್ರೇಲಿಯಾ ವಿರುದ್ಧವೇ ಪದಾರ್ಪಣೆ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಿಫಾ ವಿಶ್ವಕಪ್‌ನಲ್ಲಿ ಹೊಸ ಇತಿಹಾಸ ಬರೆದ ರೊನಾಲ್ಡೊ: ಟೀಕಾಕಾರರಿಗೆ ಕಾಲಿನಿಂದಲೇ ದಿಟ್ಟ ಉತ್ತರ

ಕನ್ನಡದ ನಟಿ ಜತೆ ಲವ್‌ನಲ್ಲಿ ಬಿದ್ರಾ ಆರ್‌ಸಿಬಿ ಬ್ಯಾಟರ್ ಬೆಥೆಲ್, ಯಾರಿಗೆ ಗೊತ್ತಾ

Video, ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ಹೋದಾಗ ರೋಹಿತ್ ಶರ್ಮಾ ಹೇಗೆ ನಗುತ್ತಾ ಹೋದರು ನೋಡಿ

ಮೊದಲ ಬಾರಿಗೆ ಟೀಂ ಇಂಡಿಯಾ ಜೆರ್ಸಿ ಪಡೆದು ಕನ್ನಡಿಗನ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ವೈಭವ್ ಸೂರ್ಯವಂಶಿ Video

ಟಿ20 ಮಹಿಳಾ ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಸೋತ ಬಳಿಕ ಭಾರತ ಸೆಮಿಫೈನಲ್ ಗೇರಲು ಏನು ಮಾಡಬೇಕು

ಮುಂದಿನ ಸುದ್ದಿ
Show comments