Webdunia - Bharat's app for daily news and videos

Install App

ಟಿ ನಟರಾಜನ್ ಟೀಂ ಇಂಡಿಯಾದ ಹೊಸ ಯಾರ್ಕರ್ ಸ್ಪೆಷಲಿಸ್ಟ್

Webdunia
ಮಂಗಳವಾರ, 8 ಡಿಸೆಂಬರ್ 2020 (09:18 IST)
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ಏಕದಿನ ಮತ್ತು ಟಿ20 ಸರಣಿಯಲ್ಲಿ ಪದಾರ್ಪಣೆ ಮಾಡಿ ಗಮನಾರ್ಹ ಪ್ರದರ್ಶನ ನೀಡಿರುವ ಟೀಂ ಇಂಡಿಯಾ ಯುವ ವೇಗಿ ಟಿ ನಟರಾಜನ್ ಈಗ ತಂಡದ ಹೊಸ ಯಾರ್ಕರ್ ಸ್ಪೆಷಲಿಸ್ಟ್ ಆಗಿದ್ದಾರೆ.

 

ಯಾರ್ಕರ್ ಸ್ಪೆಷಲಿಸ್ಟ್ ಎಂದರೆ ಇದುವರೆಗೆ ಜಸ್ಪ್ರೀತ್ ಬುಮ್ರಾ ಒಬ್ಬರೇ ಆಗಿದ್ದರು. ಆದರೆ ಈಗ ಬುಮ್ರಾಗೆ ನಟರಾಜನ್ ರೂಪದಲ್ಲಿ ತಕ್ಕ ಸಾಥಿ ಸಿಕ್ಕಿದ್ದಾರೆ. ಇದುವರೆಗೆ ನಡೆದ ಪಂದ್ಯಗಳಲ್ಲಿ ಕರಾರುವಾಕ್ ಆಗಿ ಯಾರ್ಕರ್ ಎಸೆದಿರುವ ನಟರಾಜನ್ ಬೌಲಿಂಗ್ ಶೈಲಿ ಎಲ್ಲರನ್ನೂ ಬೆರಗುಗೊಳಿಸಿದೆ. ಹಾರ್ದಿಕ್ ಪಾಂಡ್ಯ ಕೂಡಾ ಅಗತ್ಯಕ್ಕೆ ತಕ್ಕಂತೆ ಬೌಲಿಂಗ್ ಮಾಡುವ ನಟರಾಜನ್ ರನ್ನು ಹೊಗಳಿದ್ದಾರೆ. ಹೀಗಾಗಿ ಈ ಯುವ ಆಟಗಾರನಿಗೆ ಟೀಂ ಇಂಡಿಯಾದಲ್ಲಿ ಉತ್ತಮ ಭವಿಷ್ಯವಿದೆ ಎನ್ನುವುದು ಪಕ್ಕಾ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments