Webdunia - Bharat's app for daily news and videos

Install App

ಮತ್ತೆ ಟೀಂ ಇಂಡಿಯಾಕ್ಕೆ ಆರಂಭಿಕ ವೈಫಲ್ಯ: ಈ ಬಾರಿ ಬಿದ್ದ ವಿಕೆಟ್ ಯಾರದ್ದು ಗೊತ್ತೇ?

Webdunia
ಶನಿವಾರ, 15 ಡಿಸೆಂಬರ್ 2018 (10:04 IST)
ಪರ್ತ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಊಟದ ವಿರಾಮದ ವೇಳೆಗೆ ಟೀಂ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 1 ವಿಕೆಟ್ ನಷ್ಟಕ್ಕೆ ಕೇವಲ 6 ರನ್ ಗಳಿಸಿದೆ.


ಮೊದಲ ಇನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ 320 ಕ್ಕೆ ಆಲೌಟ್ ಆಗಿತ್ತು. ಭಾರತದ ಪರ ಇಶಾಂತ್ ಶರ್ಮಾ 4 ವಿಕೆಟ್ ಕಿತ್ತರೆ, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್ ಮತ್ತು ಹನುಮ ವಿಹಾರಿ ತಲಾ 2 ವಿಕೆಟ್ ಕಬಳಿಸಿದರು.

ಮೊದಲ ಇನಿಂಗ್ಸ್ ಆರಂಭಿಸಿದ ಭಾರತಕ್ಕೆ ಮತ್ತೆ ಆರಂಭಿಕರ ವೈಫಲ್ಯ ಕಾಡಿದೆ. ಯಾಕೋ ಆರಂಭದ ವಿಕೆಟ್ ಗೆ ಭಾರತ ಉತ್ತಮ ಕಲೆ ಹಾಕುವ ಲಕ್ಷಣವೇ ತೋರುತ್ತಿಲ್ಲ. ಈ ಬಾರಿ ಆರಂಭದಲ್ಲೇ ವಿಕೆಟ್ ಉದುರಿಸಿಕೊಂಡಿದ್ದು ಮುರಳಿ ವಿಜಯ್. ಅವರು ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದ್ದಾರೆ. ಇದೀಗ ಕೆಎಲ್ ರಾಹುಲ್ 1 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ. ಉಳಿದಂತೆ ಇತರೆ ರನ್ ರೂಪದಲ್ಲಿ 5 ರನ್ ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಿಟಿ ಉಷಾ ಮಗನ ಮದುವೆ ಊಟಕ್ಕೆ ಫಿದಾ ಆದ ಮೇರಿ ಕೋಮ್‌

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಮುಂದಿನ ಸುದ್ದಿ
Show comments