ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ

Webdunia
ಗುರುವಾರ, 19 ಜುಲೈ 2018 (08:53 IST)
ಮುಂಬೈ: ಏಕದಿನ ಸರಣಿ ಮುಗಿದ ಬೆನ್ನಲ್ಲೇ ಇಂಗ್ಲೆಂಡ್ ನಲ್ಲಿ ನಡೆಯಲಿರುವ ಟೆಸ್ಟ್ ಸರಣಿಯ ಮೊದಲ ಮೂರು ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.

ಯುವ ಬ್ಯಾಟ್ಸ್ ಮನ್ ರಿಷಬ್ ಪಂತ್ ಇದೇ ಮೊದಲ ಬಾರಿಗೆ ಟೀಂ ಇಂಡಿಯಾಗೆ ಆಯ್ಕೆಯಾಗಿದ್ದಾರೆ. ಗಾಯಾಳುವಾಗಿದ್ದ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಜಾಗದಲ್ಲಿ ದಿನೇಶ್ ಕಾರ್ತಿಕ್ ಅವಕಾಶ ಪಡೆದಿದ್ದಾರೆ. ಗಾಯಗೊಂಡು ಕಿರು ಮಾದರಿ ಸರಣಿಯಿಂದ ಹೊರಗುಳಿದಿದ್ದ ಜಸ್ಪ್ರೀತ್ ಬುಮ್ರಾ ವಾಪಸಾಗಿದ್ದಾರೆ. ಆದರೆ ಭುವನೇಶ್ವರ್ ಕುಮಾರ್ ಗಾಯಗೊಂಡಿರುವುದರಿಂದ ಬಿಸಿಸಿಐ ವೈದ್ಯಕೀಯ ತಂಡದಿಂದ ಕ್ಲಿಯರೆನ್ಸ್ ಪಡೆದ ಬಳಿಕವಷ್ಟೇ ಆಡಲು ಸಾಧ್ಯ.

ವಿರಾಟ್ ಕೊಹ್ಲಿ ನಾಯಕರಾಗಿರುವ ಟೀಂ ಇಂಡಿಯಾ ತಂಡದಲ್ಲಿ ಕರ್ನಾಟಕ ಮೂಲದ ಕೆಎಲ್ ರಾಹುಲ್ ಮತ್ತು ಕರುಣ್ ನಾಯರ್ ಸ್ಥಾನ ಪಡೆದಿದ್ದಾರೆ. ಉಳಿದಂತೆ ತಂಡ ಇಂತಿದೆ:

ವಿರಾಟ್ ಕೊಹ್ಲಿ,  ಶಿಖರ್ ಧವನ್,  ಕೆಎಲ್ ರಾಹುಲ್, ಮುರಳಿ ವಿಜಯ್, ಚೇತೇಶ್ವರ ಪೂಜಾರ,  ಅಜಿಂಕ್ಯಾ ರೆಹಾನೆ, ಕರುಣ್ ನಾಯರ್,  ದಿನೇಶ್ ಕಾರ್ತಿಕ್, ರಿಷಬ್ ಪಂತ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಹಾರ್ದಿಕ್ ಪಾಂಡ್ಯ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ ಮತ್ತು ಶ್ರಾದ್ಧೂಲ್ ಠಾಕೂರ್.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

India vs Zimbabwe 2nd T20I: ಟಾಸ್‌ ಗೆದ್ದ ಜಿಂಬಾಬ್ವೆ, ಬೌಲಿಂಗ್ ಆಯ್ಕೆ

ಭಾರತ ಪುರುಷ, ಮಹಿಳಾ ಕ್ರಿಕೆಟ್‌ ತಂಡಗಳಿಗೆ ಖುಲಾಯಿಸಿದ ಅದೃಷ್ಟ: ಏಷ್ಯನ್‌ ಗೇಮ್ಸ್‌ನಲ್ಲಿ ನೇರ ಕ್ವಾರ್ಟರ್‌ಗೆ

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

ಮುಂದಿನ ಸುದ್ದಿ
Show comments