Webdunia - Bharat's app for daily news and videos

Install App

ಶಿಸ್ತು ಉಲ್ಲಂಘಿಸಿದ್ದಕ್ಕೆ ಟೀಂ ಇಂಡಿಯಾ ಕ್ಯಾಪ್ಟನ್ ಗೆ ದಂಡ ಹಾಕಿದ ಕ್ರಿಕೆಟ್ ಆಸ್ಟ್ರೇಲಿಯಾ

Webdunia
ಮಂಗಳವಾರ, 17 ಜನವರಿ 2017 (13:58 IST)
ಸಿಡ್ನಿ: ಭಾರತ ಕ್ರಿಕೆಟ್ ತಂಡದ ಕ್ಯಾಪ್ಟನ್ ಗೆ ಕ್ರಿಕೆಟ್ ಆಸ್ಟ್ರೇಲಿಯಾ  ಶಿಸ್ತು ಉಲ್ಲಂಘಿಸಿದ ಆರೋಪದಲ್ಲಿ ದಂಡ ಹಾಕಿದೆ. ಭಾರತದ ಮಹಿಳಾ ಟಿ-ಟ್ವೆಂಟಿ ತಂಡದ ಹರ್ಮನ್ ಪ್ರೀತ್ ಕೌರ್ ಬಿಗ್ ಬ್ಯಾಷ್ ಲೀಗ್ ಪಂದ್ಯದಲ್ಲಿ ಅಶಿಸ್ತಿನ ವರ್ತನೆ ತೋರಿದ್ದಾರೆ ಎಂಬುದು ಆರೋಪ.

ಆಸ್ಟ್ರೇಲಿಯಾದ ದೇಸೀ ಚುಟುಕು ಕ್ರಿಕೆಟ್ ಲೀಗ್ ನಲ್ಲಿಇದೇ ಮೊದಲ ಬಾರಿಗೆ ಆಡುತ್ತಿರುವ ಕೌರ್ ಮೊದಲ ಪಂದ್ಯದಲ್ಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿ ಮೆಚ್ಚುಗೆಗೆ ಪಾತ್ರರಾಗಿದ್ದರು. ಆದರೆ ಎರಡನೇ ಪಂದ್ಯದಲ್ಲಿ 10 ಬಾಲ್ ಗಳಲ್ಲಿ ಆರು ರನ್ ಸಿಡಿಸಿದ ಔಟಾದ ಮೇಲೆ ಅನುಚಿತವಾಗಿ ವರ್ತಿಸಿದರೆನ್ನಲಾಗಿದೆ.

ಈ ಹಿನ್ನಲೆಯಲ್ಲಿ ಆಕೆಯನ್ನು ತಪ್ಪಿತಸ್ಥೆ ಎಂದು ತೀರ್ಮಾನಿಸಲಾಗಿದೆ. ತನ್ನ ತಪ್ಪು ಒಪ್ಪಿಕೊಂಡ ಹಿನ್ನೆಲಯಲ್ಲಿ ಕೌರ್ ಯಾವುದೇ ವಿಚಾರಣೆ ಎದುರಿಸಬೇಕಾದ ಪ್ರಶ್ನೆಯಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments